sslc puc just ಪಾಸಾದವರಿಗೆ 50,000 ಪ್ರೈಸ್ ಮನಿ ಅರ್ಜಿ ಸಲ್ಲಿಸಲು ವೆಬ್ಸೈಟ್ ಬಿಡುಗಡೆಯಾಗಿದೆ ಈಗಲೇ ಎಲ್ಲರೂ ಅರ್ಜಿ ಸಲ್ಲಿಸಿ
2022-23ನೇ ಸಾಲಿನಲ್ಲಿ ಬಹುತೇಕ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತಮ ಪರೀಕ್ಷಾ ಫಲಿತಾಂಶವನ್ನು ಕೂಡ ಪಡೆದಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯಲ್ಲಿ ಉತ್ತೀರ್ಣರದ ಬಳಿಕ ಸರ್ಕಾರದ ಉಚಿತ ಪ್ರೈಸ್ ಮನೆಗಾಗಿ ಕಾಯುತ್ತಿದ್ದು ಇದೀಗ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಬಳಿಕವೇ ರಾಜ್ಯದ ಎಲ್ಲಾ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ 50,000 ಪ್ರೈಸ್ ಮನಿ ನೀಡುವುದಾಗಿಯೂ ಘೋಷಣೆ ಮಾಡಿದೆ ಟೀ ಕುರಿತು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದ್ದು ಅಧಿಕೃತ ವೆಬ್ಸೈಟ್ ಮತ್ತು ಅರ್ಜಿ ಸಲ್ಲಿಸುವ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಿದ್ದೇನೆ. ಹಾಗಾಗಿ ಲೇಖನವನ್ನು ಪೂರ್ತಿ ಓದಿ
ಎಸ್ ಎಸ್ ಎಲ್ ಸಿ ಪಿಯುಸಿ ಪಾಸಾದವರಿಗೆ 50,000 ಉಚಿತ ಪ್ರೈಸ್ ಮನಿ!
ಕಳೆದ ಮೂರು ನಾಲ್ಕು ವರ್ಷಗಳಿಂದ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಗಗಳಿಸಿ ಪಾಸಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಇನ್ನು ಕೆಲ ವಿದ್ಯಾರ್ಥಿಗಳಿಗೆ ತಮ್ಮ ಊರಿನ ಖಾಸಗಿ ಮತ್ತು ಸರ್ಕಾರಿ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉಚಿತ ಪ್ರೈಸ್ ಮನಿಯನ್ನು ನೀಡಿ ಗೌರವಿಸುತ್ತಿದ್ದವು. ಇದೀಗ ಹೊಸ ಸರ್ಕಾರವು ಕರ್ನಾಟಕದಲ್ಲಿ ಬಂದ ಬಳಿಕವೆ ಎಲ್ಲಾ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 50,000 ನೀಡುವುದಾಗಿ ಘೋಷಣೆ ಮಾಡಿದ್ದು
ಅಧಿಕೃತ ವೆಬ್ಸೈಟ್ ಬಿಡುಗಡೆ ಮಾಡುವ ಕುರಿತು ಮಾಹಿತಿ ನೀಡಿದೆ
ವಿದ್ಯಾರ್ಥಿಗಳನ್ನು ಉತ್ತೇಜಿಸಲು ಮತ್ತು ಮುಂದಿನ ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಲು ಈ ಒಂದಷ್ಟು ಯೋಚನೆಗಳನ್ನು ಇಲಾಖೆಯು ಜಾರಿಗೆ ತರುತ್ತಲೇ, ಅದೇ ರೀತಿಯಲ್ಲಿ ಈ ಬಾರಿಯೂ ಕೂಡ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರೈಸ್ ಮನಿಯನ್ನು ತಮ್ಮ ಅಂಕಗಳ ಅನುಸಾರವಾಗಿ ನೀಡಲು ಸರ್ಕಾರವು ಮುಂದಾಗಿದ್ದು ನೀವುಗಳು ಕೂಡ ಈಗಲೇ ಅರ್ಜಿ ಸಲ್ಲಿಸಬಹುದು
ಉಚಿತ ಪ್ರೈಸ್ ಮನಿ ನೀಡಲು ಅಂಕಗಳ ಅನುಸಾರ ಕೆಳಗಿನಂತೆವೆ!
50% To 60% Marks 15,000/-
61% To75% Marks 30,000/-
76% To95% Marks 50,000/-
ಹಾಗಾಗಿ ವಿದ್ಯಾರ್ಥಿಗಳು ಮುಂದಿನ ವಾರ ಬಿಡುಗಡೆಯಾಗುವ ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು
ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಪ್ರೈಸ್ ಮನಿಗೆ ಅರ್ಜಿ ಸಲ್ಲಿಸುವ ಕುರಿತು ಯಾವುದೇ ಅಧಿಕೃತ ವೆಬ್ಸೈಟ್ ಬಿಡುಗಡೆ ಮಾಡಿದ ಬಳಿಕ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ
Beeru
ReplyDelete