ಯುವನಿಧಿ: ನಿರುದ್ಯೋಗಿಗಳಿಗೆ ತಿಂಗಳಿಗೆ 3000 ರೂಪಾಯಿ ಪಡೆಯಲು ಅರ್ಜಿ ಫಾರಂ ಬಿಡುಗಡೆ ಮಾಡಲಾಗಿದೆ ಅರ್ಜಿ ಫಾರಂ ಇಲ್ಲಿದೆ

ಯುವನಿಧಿ: ನಿರುದ್ಯೋಗಿಗಳಿಗೆ ತಿಂಗಳಿಗೆ 3000 ರೂಪಾಯಿ ಪಡೆಯಲು ಅರ್ಜಿ ಫಾರಂ ಬಿಡುಗಡೆ ಮಾಡಲಾಗಿದೆ ಅರ್ಜಿ ಫಾರಂ ಇಲ್ಲಿದೆ

 ಯುವನಿಧಿ: ನಿರುದ್ಯೋಗಿಗಳಿಗೆ ತಿಂಗಳಿಗೆ 3000 ರೂಪಾಯಿ ಪಡೆಯಲು ಅರ್ಜಿ ಫಾರಂ ಬಿಡುಗಡೆ ಮಾಡಲಾಗಿದೆ ಅರ್ಜಿ ಫಾರಂ 



ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುತ್ತಿದ್ದಂತೆ ತಾವು ಹೇಳಿದ ಐದು ಗ್ಯಾರಂಟಿಗಳು ಮಾಡುವ ಆಶ್ವಾಸನೆ ಕೊಟ್ಟಿತ್ತು. 20 May ರಂದು ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿಗಳನ್ನು ಮಾಡುತ್ತಿದ್ದಾರೆ.

ಇವನಿಗೆ ಯೋಜನೆಯ ಅಡಿಯಲ್ಲಿ ನಿರುದ್ಯೋಗಿಗಳಿಗೆ ಅಂದರೆ ಪದವಿ ಪಡೆದು ನಿರುದ್ಯೋಗಿಗಳಾಗಿರುವ ಯುವಕರಿಗೆ ಪ್ರತಿ ತಿಂಗಳು 3000 ಹಣವನ್ನು ಸರ್ಕಾರವು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಿದೆ.

ನೀವು ಕೂಡ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದ್ದಲ್ಲಿ ಈ ಕೂಡಲೇ ಆನ್ಲೈನ್ ಮೂಲಕ ಅರ್ಜಿ ಡೌನ್ಲೋಡ್ ಮಾಡಿಕೊಂಡು ಬಳಿಕ ಬೇಕಾಗಿರುವ ಎಲ್ಲಾ ದಾಖಲಾತಿಗಳನ್ನು ಕಡ್ಡಾಯವಾಗಿ ಅಟ್ಯಾಚ್ ಮಾಡಿ ಅರ್ಜಿ ಸಲ್ಲಿಸಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆ ಕಡ್ಡಾಯವಾಗಿ ಲಿಂಕ್ ಆಗಿದಿಯಾ ಇಲ್ಲವಾ ಎಂದು ಪರಿಶೀಲಿಸಿಕೊಳ್ಳಿ ಯಾಕೆಂದರೆ ಈ ಯೋಜನೆಯ ಅಡಿ ನೀವು ಅರ್ಜಿ ನೊಂದಣಿ ಮಾಡಿಕೊಂಡ ಬಳಿಕ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಆದ ಕಾರಣ ನೀವು ಕೂಡ ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ಆಧಾರ್ ಕಾರ್ಡ್ ನ ಅಫೀಷಿಯಲ್ ವೆಬ್ಸೈಟ್ನ ಮೂಲಕವೇ ಕ್ಷಣಮಾತ್ರದಲ್ಲಿ ಚೆಕ್ ಮಾಡಿಕೊಳ್ಳಬಹುದು



ಮೊದಲನೇದು ಆಧಾರ್ ನ ಅಫೀಷಿಯಲ್ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ಆಧಾರ್ ಲಿಂಕ್ಡ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಬಳಿಕ ನೀವು ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿದಾಗ ಆಧಾರ್ ಕಾರ್ಡ್ ಗೆ ರಿಜಿಸ್ಟರ್ ಆಗಿರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಓಟಿಪಿ ನಮೂದಿಸಿದ ಬಳಿಕ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಆಧಾರ್ ಕಾರ್ಡ್ ಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ಕ್ಷಣ ಮಾತ್ರದಲ್ಲಿ ತೋರಿಸುತ್ತದೆ ನಿಮ್ಮ ಬಳಿ ಏನಾದರೂ ಯಾವುದೇ ಬ್ಯಾಂಕ್ ಖಾತೆಯು ಆಧಾರ್ ಕಾರ್ಡ್ ಗೆ ಲಿಂಕ್ ಆಗಿಲ್ಲ ವೆಂದರೆ ನೋ ಡೇಟ್ ಎಂದು ತೋರಿಸುತ್ತದೆ.

ಒಬ್ಬ ವ್ಯಕ್ತಿಯು ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆಯನ್ನು ಬಳಸುತ್ತಿದ್ದರು ಕೂಡ ಯಾವುದಾದರೂ ಒಂದು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ ಆದರೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ನೀವು ಆಧಾರ್ ಆಫೀಷಿಯಲ್ ವೆಬ್ಸೈಟ್ನಲ್ಲಿ ಚೆಕ್ ಮಾಡಿಕೊಳ್ಳಬಹುದು..

ಅದರಲ್ಲೂ ಯುವ ಯೋಜನೆ ಒಂದು ಈ ಯೋಜನೆಯ ಪ್ರಕಾರ ಈ ವರ್ಷ ಅಂದರೆ 2023 ,2022, 2021 ಮತ್ತು 2020ರಲ್ಲಿ ಪಾಸಾಗಿ ಉದ್ಯೋಗ ಇಲ್ಲದೆ ಕೂಡುವ ವಿದ್ಯಾರ್ಥಿಗಳಿಗೆ ಎರಡು ವರ್ಷದವರೆಗೆ 3000/- ಕೊಡುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಹಾಗೂ ಡಿಪ್ಲೋಮಾ ಮುಗಿಸಿದವರಿಗೆ 1500/- ರೂಪಾಯಿ ಅದು ಸಹ ಎರಡು ವರ್ಷದವರೆಗೆ ಕೊಡಲು ತೀರ್ಮಾನಿಸಿದ್ದಾರೆ.

ಈಗ ಯುವನಿಧಿ ಅರ್ಜಿ ಫಾರಂ ಅನ್ನು ಬಿಡುಗಡೆ ಮಾಡಲಾಗಿದೆ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಟೆಲಿಗ್ರಾಮ್ ಚಾನಲ್ ನಲ್ಲಿ ಕೊಟ್ಟಿದ್ದೇವೆ ಅಲ್ಲಿ ಡೌನ್ಲೋಡ್ ಮಾಡಿಕೊಳ್ಳಿ

ಯೋಜನೆ ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳ ಕೊರತೆ ಮತ್ತು ಆರ್ಥಿಕ ಬಿಕ್ಕಟ್ಟನ್ನು

ನಿಭಾಯಿಸಲು ಸಹಾಯಮಾಡುತ್ತದೆ ಎಂದು ಪಕ್ಷ ಹೇಳಿದೆ.

ಈ ವರ್ಷ ಮುಗಿಯುವ ಎಲ್ಲಾ ರೀತಿಯ ಪದವಿಗಳಿಗೂ ಇದು ಅನುಸರಿಸುತ್ತದೆ. ಕೇವಲ ಒಂದೇ ಪದವಿಗೆ ಇದು ನಿರ್ದಿಷ್ಟವಾಗಿರುವುದಿಲ್ಲ ಉದಾಹರಣೆಗೆ M.A, M.sc, M.com, B.A, b.sc, b.com, MBBS, PHD, BE, ಹೀಗೆ ಅನೇಕ ಪದವಿಗಳನ್ನು ಈ ವರ್ಷದಲ್ಲಿ ಮುಗಿಸಿ ಉದ್ಯೋಗವಿಲ್ಲದೆ ಕುಳಿತರೆ ಅವರಿಗೆ ಎರಡು ವರ್ಷದವರೆಗೆ 3000/- ರೂ. ಕೊಡುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.



Post a Comment

Previous Post Next Post
CLOSE ADS
CLOSE ADS
×