38,480 ಹುದ್ದೆಗಳ ಬೃಹತ್ ನೇಮಕಾತಿ 2023 - EMRS Recruitment 2023

38,480 ಹುದ್ದೆಗಳ ಬೃಹತ್ ನೇಮಕಾತಿ 2023 - EMRS Recruitment 2023

 ಹೊಸ ನೇಮಕಾತಿ ಅಧಿಸೂಚನೆ 2023



ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆಯಿಂದ 38,480 ಪಿಜಿಟಿ ಟಿಜಿಟಿ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- 

ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.


ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆಯಿಂದ 38,480 ಪಿಜಿಟಿ ಟಿಜಿಟಿ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಏಕಲವ್ಯ ಮಾಡಲ್ ಪ್ರೆಸಿಡೆನ್ಸಿಯಲ್ ಶಾಲೆ – EMRS

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 

ಒಟ್ಟು ಹುದ್ದೆಗಳು 38,480

ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಪ್ರಿನ್ಸಿಪಾಲ್ 740ವೈಸ್ ಪ್ರಿನ್ಸಿಪಾಲ್ 740ಸ್ನಾತಕೋತ್ತರ ಶಿಕ್ಷಕರು (PGT) 8880ತರಬೇತಿ ಪಡೆದ ಪದವೀಧರ ಶಿಕ್ಷಕರು (TGT) 8880ಕಲಾ ಶಿಕ್ಷಕ 740ಸಂಗೀತ ಶಿಕ್ಷಕ 740ದೈಹಿಕ ಶಿಕ್ಷಣ ಶಿಕ್ಷಕರು (PET) 1480ಗ್ರಂಥಪಾಲಕ 740ಸಲಹೆಗಾರ 740 ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ 740ಲ್ಯಾಬ್ ಅಟೆಂಡೆಂಟ್ 740ತೋಟಗಾರ 740ಕುಕ್ 740ಮೆಸ್ ಹೆಲ್ಪರ್ 1480ಚೌಕಿದಾರ್ 1480 ಸ್ವೀಪರ್ 2220

ವಿದ್ಯಾರ್ಹತೆ:

10ನೇ 12ನೇ ಐಟಿಐ ಬಿಎಡ್ ಪದವಿ ಸ್ನಾತಕೋತ್ತರ ಪದವಿ ಎಂಇ ಅಥವಾ ಎಂಟೆಕ್ ಎಂಎಸ್ಸಿ ಡಿಪ್ಲೋಮಾ ಬಿಎಸ್ಸಿ ನರ್ಸಿಂಗ್

ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 30 ವರ್ಷದಿಂದ 50 ವರ್ಷದ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

(ಇಲಾಖೆಯ ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.)


ವೇತನಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000/- ರೂ.44,900/-

ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ


ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02 ಜೂನ್ 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಜೂನ್ 2023

   ಪ್ರಮುಖ ಲಿಂಕುಗಳು 

ನೋಟಿಫಿಕೇಶನ್                    ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್           ಇಲ್ಲಿ ಕ್ಲಿಕ್ ಮಾಡಿ 

 

Post a Comment

Previous Post Next Post
CLOSE ADS
CLOSE ADS
×