ರಾಜ್ಯದ ಎಲ್ಲಾ ರೈತರ ಸಾಲ ಮನ್ನಾ: ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ ಹೊಸ ಸಾಲ! ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ಎಲ್ಲಾ ರೈತರ ಸಾಲ ಮನ್ನಾ: ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ ಹೊಸ ಸಾಲ! ಸರ್ಕಾರದಿಂದ ಮಹತ್ವದ ಆದೇಶ

 ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯದಲ್ಲಿ ಅಧಿಕಾರಿ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‌ ಹಾಗೂ ಬಿಜೆಪಿ ಸರ್ಕಾರದಲ್ಲಿ ರೈತರಿಗಾಗಿ ಮಾಡಿದ ಎಲ್ಲಾ ಸೌಲಭ್ಯವನ್ನು ದ್ವಿಗುಣ ಮಟ್ಟಕ್ಕೆ ಹೆಚ್ಚಿಸಿ, ರೈತರ ಬಗ್ಗೆ ನಮ್ಮ ಸರ್ಕಾರ ಹೆಚ್ಚಿನ ಕಾಳಜಿ ವಹಿಸುತ್ತದೆ ಎಂದು ಸರ್ಕಾರ ತಿಳಿಸಿದೆ. ಹಾಗೆಯೇ ರೈತರ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ



ರಾಜ್ಯ ಸರ್ಕಾರವು ರೈತರಿಗೆ ಮತ್ತೆ ಹೊಸ ಸಿಹಿ ಸುದ್ದಿ ನೀಡಿದ್ದಾರೆ. ರೈತರ ಸಾಲ ಮನ್ನಾ ಮತ್ತು ಹೊಸ ಸಾಲದ ವಿತರಣೆ ಸೇರಿದಂತೆ ಇನ್ನು ಹೊಸ ಘೋಷಣೆ ಮಾಡಲಾಗಿದೆ. ರಾಜ್ಯದ ಎಲ್ಲಾ ರೈತರಿಗೆ ನಿರೀಕ್ಷೆಯಂತೆಯೇ ಸಿಹಿ ಸುದ್ದಿ ನೀಡಿದ್ದಾರೆ. ಕರ್ನಾಟಕದ ರಾಜ್ಯದ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಎಲ್ಲಾ ರೈತರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

ರಾಜ್ಯದಾದ್ಯಂತ ಇರುವ ಎಲ್ಲಾ ರೈತರ ಸಾಲವನ್ನು ಮನ್ನಾ ಹಾಗೂ ಹೊಸ ಸಾಲದ ನಿರೀಕ್ಷೆಯಲ್ಲಿರುವವರಿಗೆ ಯಾವುದೇ ಬಡ್ಡಿಯಿಲ್ಲದೇ 5 ಲಕ್ಷ ದವರೆಗೆ ಹೊಸ ಸಾಲ ಮತ್ತು ಇದಕ್ಕಿಂತ ಜಾಸ್ತಿ ಹಣ ಅಂದರೆ 6 ಲಕ್ಷದಿಂದ 20 ಲಕ್ಷ ರೂಪಾಯಿವರೆಗೆ ಸಾಲದ ಅಗತ್ಯವಿರುವ ರೈತರಿಗೆ ವಾರ್ಷಿಕವಾಗಿ 3 ರ ಬಡ್ಡಿದರದಲ್ಲಿ ಸಾಲಗಳನ್ನು ನೀಡಲು ಕ್ರಮಕ್ಕೆ ಮುಂದಾಗಿದ್ದಾರೆ. ಆದರೆ ಸಹಕಾರಿ ಸಚಿವರಾದ ರಾಜಣ್ಣನವರು ರಾಜ್ಯದಲ್ಲಿ ರೈತರ ಸಾಲ ಮನ್ನಾ ಹೊಸ ಘೋಷಣೆಯೊಂದಿಗೆ ಇಂತಹ ರೈತರು ಎಷ್ಟು ಸಾಲವನ್ನು ಮನ್ನಾ ಮಾಡಲಾಗುತ್ತದೆ. ಎಂತಹ ರೈತರಿಗೆ 5 ಲಕ್ಷದವರೆಗೆ ಯಾವುದೇ ಬಡ್ಡಿ ಇಲ್ಲದೇ ಸಾಲವನ್ನು ಒದಗಿಸುತ್ತದೆ. ಎಂಬುದನ್ನು ತಿಳಿಸಿದ್ದಾರೆ

ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಸಾಲವನ್ನು 5 ಲಕ್ಷ ರುಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ಕೆ ಎನ್‌ ರಾಜಣ್ಣ ತಿಳಿಸಿದ್ದಾರೆ. ಅದೇ ರೀತಿ ಶೂನ್ಯ ಬಡ್ಡಿದರದ ಸಾಲವನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ ಎಂದು ಭರವಸೆ ನೀಡಲಾಯಿತು. ಶೇಕಡಾ 3 ರ ಬಡ್ಡಿದರದಲ್ಲಿ ನೀಡುವ ಮದ್ಯಮ ಅವಧಿಯ ಸಾಲದ ಮೊತ್ತವನ್ನು 10 ಲಕ್ಷದಿಂದ 20 ಲಕ್ಷ ರುಪಾಯಿಗೆ ಹೆಚ್ಚಳ ಮಾಡಲು ಸೂಚಿಸಲಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನು ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯವನ್ನು ಕಲ್ಪಿಸುವುದಾಗಿ ಹೇಳಿದ್ದಾರೆ. ರೈತರಿಗೆ ಗುರಿ ಮೀರಿ ಸಾಲವನ್ನು ವಿತರಿಸಲಾಗುತ್ತಿದೆ.


ಕಳೆದ ವರ್ಷ 12 ಸಾವಿರ ಕೋಟಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ಕೂಡ ಯಾವುದೇ ತೊಂದರೆಯಾಗದಂತೆ ಸಾಲವನ್ನು ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ರೈತರಿಗೆ 50 ಸಾವಿರ ರುಪಾಯಿಗಳು, 1 ಲಕ್ಷ ರುಪಾಯಿವರೆಗೆ ಸಾಲವನ್ನು ಮನ್ನಾ ಮಾಡಲು ಪ್ರಕ್ರಿಯೆ ಇನ್ನು ಪುರ್ಣಗೊಂಡಿಲ್ಲ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ ಸಾಲ ಮನ್ನಾ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.


Post a Comment

Previous Post Next Post
CLOSE ADS
CLOSE ADS
×