ಕರ್ನಾಟಕದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ, ಡಾಟಾ ಎಂಟ್ರಿ ಆಪರೇಟರ್ & ಬ್ಲಾಕ್ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಖಾಲಿ ಇರುವ ಕಛೇರಿ ಸಹಾಯಕ, ಡಾಟಾ ಎಂಟ್ರಿ ಆಪರೇಟರ್ & ಬ್ಲಾಕ್ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ದಕ್ಷಿಣ ಕನ್ನಡ, ತುಮಕೂರು & ಚಿತ್ರದುರ್ಗಾ ಜಿಲ್ಲಾಧಿಕಾರಿಗಳ ಕಾರ್ಯಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. 



ಇದರಲ್ಲಿ ಖಾಲಿ ಇರುವ ಒಟ್ಟು 54 ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಕೋ ಆರ್ಡಿನೇಟರ್, ಮ್ಯಾನೇಜರ್ & ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 07-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 ಕರ್ನಾಟಕದ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ. 

  ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ

ಹುದ್ದೆಗಳ ವಿವರ/ Post Details:


ಹುದ್ದೆಗಳ ಹೆಸರು: ಆಫೀಸ್ ಅಸಿಸ್ಟೆಂಟ್, ಬ್ಲಾಕ್ ಕೋ ಆರ್ಡಿನೇಟರ್, ಮ್ಯಾನೇಜರ್ & ಡೇಟಾ ಎಂಟ್ರಿ ಆಪರೇಟರ್  


ಒಟ್ಟು ಹುದ್ದೆಗಳು: 54


ಕೆಲಸದ ಸ್ಥಳ: ದಕ್ಷಿಣ ಕನ್ನಡ, ಚಿತ್ರದುರ್ಗಾ & ತುಮಕೂರು

ವೇತನ/ Salary: 


ಇಲಾಖೆಯ ನಿಯಮಾವಳಿಗಳ ಅನುಸಾರ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:


ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿರಬೇಕು. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:


ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)


ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:


ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:


ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-06-2023

 

Important Links/ ಪ್ರಮುಖ ಲಿಂಕುಗಳು:


ಅಧಿಸೂಚನೆ/ Notification


ಅರ್ಜಿ ಹಾಕಿ/ Apply Online

Post a Comment

Previous Post Next Post
CLOSE ADS
CLOSE ADS
×