PAN Aadhaar Link ಗಡುವು 2024ರವರೆಗೆ ವಿಸ್ತರಣೆ! ಕೇಂದ್ರ ಸರ್ಕಾರ ಕೊಟ್ಟ ಸ್ಪಷ್ಟನೆ ಇದು

PAN Aadhaar Link ಗಡುವು 2024ರವರೆಗೆ ವಿಸ್ತರಣೆ! ಕೇಂದ್ರ ಸರ್ಕಾರ ಕೊಟ್ಟ ಸ್ಪಷ್ಟನೆ ಇದು

 ಕೇಂದ್ರ ಸರ್ಕಾರವು ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜೂನ್‌ 30 ರೊಳಗೆ ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ತಿಳಿಸಿದೆ.

 ಪ್ಯಾನ್‌ ಕಾರ್ಡ್‌ ಅತ್ಯಂತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಪ್ಯಾನ್‌ ಕಾರ್ಡ್ ಇಲ್ಲದೇ ಯಾವುದೇ ಹಣಕಾಸಿನ ವಹಿವಾಟು ಮಾಡೋಕೆ ಆಗಲ್ಲ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಹೂಡಿಕೆಯವರೆಗೆ ಎಲ್ಲಾ ಚಟುವಟಿಕೆಗಳಿಗೂ ಪ್ಯಾನ್ ಕಾರ್ಡ್ ಅಗತ್ಯವಿದೆ.

 ಪ್ರಸ್ತುತ, ಕೇಂದ್ರ ಸರ್ಕಾರವು ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜೂನ್‌ 31 ರೊಳಗೆ ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಒಮ್ಮೆ ಪ್ಯಾನ್ ಕಾರ್ಡ್ ರದ್ದುಗೊಂಡರೆ, ನೀವು ದೊಡ್ಡ ಸಮಸ್ಯೆಯನ್ನು ಎದುರಿಸಬಹುದು.

ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ ಅಥವಾ CBDT ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಗಡುವನ್ನು ಹಲವಾರು ಬಾರಿ ವಿಸ್ತರಿಸಿದೆ. ಈ ಹಿಂದೆ ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಮಾರ್ಚ್ 31 ರೊಳಗೆ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ಏಪ್ರಿಲ್ 1 ರಿಂದ ಪ್ಯಾನ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಆ ಸಮಯದಲ್ಲಿ ತಿಳಿಸಲಾಗಿತ್ತು.

ನಂತರ ಗಡುವನ್ನು ಜೂನ್ 31 ರವರೆಗೆ ವಿಸ್ತರಿಸಲಾಯಿತು. ಈ ಪರಿಸ್ಥಿತಿಯಲ್ಲಿ, ಪ್ರಶ್ನೆ ಉದ್ಭವಿಸುತ್ತದೆ. ಸರ್ಕಾರವು ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಅವಧಿಯನ್ನು 2024 ಕ್ಕೆ ವಿಸ್ತರಿಸಿದೆ ಅಂತ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ.

ಆದರೆ ಸರ್ಕಾರ ಹಾಗೆ ಮಾಡುವ ಸಾಧ್ಯತೆ ಇಲ್ಲ ಎನ್ನುತ್ತಾರೆ ತಜ್ಞರು. ಪ್ಯಾನ್ ಮತ್ತು ಆಧಾರ್ KYC ಯ ಪ್ರಮುಖ ಭಾಗವಾಗಿದೆ. ನಕಲಿ ಪ್ಯಾನ್ ಕಾರ್ಡ್‌ಗಳನ್ನು ತಡೆಗಟ್ಟುವ ಏಕೈಕ ಉದ್ದೇಶಕ್ಕಾಗಿ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಏಕೆಂದರೆ ಬಹು ಪಾನ್ ಕಾರ್ಡ್ ಹೊಂದಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಪ್ಯಾನ್ ಆಧಾರ್ ಲಿಂಕ್‌ನಂತಹ ಕ್ರಮಗಳನ್ನು ಕೈಗೊಂಡಿದೆ. ಈಗ ಒಬ್ಬರ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳಿಸಿದರೆ ಅವರು ಇನ್ನು ಮುಂದೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಸಾಧ್ಯವಿಲ್ಲ.

ಇದಲ್ಲದೆ, ಷೇರು ಮಾರುಕಟ್ಟೆ ಮತ್ತು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದು ಸಹ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಈಗ ಈ ಗಡುವುನ್ನು ವಿಸ್ತರಣೆ ಮಾಡಲಾಗಿದೆ ಎಂಬ ಸುದ್ದಿಯನ್ನು ನಂಬಬೇಡಿ ಅಂತ ಸರ್ಕಾರ ತಿಳಿಸಿದೆ.

ಜೂನ್‌ 30ರೊಳಗೆ ಪ್ಯಾನ್‌ ಆಧಾರ್‌ ಲಿಂಕ್‌ ಮಾಡುವುದು ಕಡ್ಡಾಯ ಎಂದು ತಿಳಿಸಿದೆ. ಇಲ್ಲದಿದ್ರೆ ಮುಂದಾಗುವ ತೊಂದರೆಗಳಿಗೆ ನೀವೇ ಜವಾಬ್ದಾರಿ. ನೀವು ಕೂಡ ಇನ್ನೂ ಲಿಂಕ್ ಮಾಡಿಲ್ಲ ಅಂದ್ರೆ ಮೊದಲು ಈ ಕೆಲ್ಸ ಮಾಡಿ.

Post a Comment

Previous Post Next Post
CLOSE ADS
CLOSE ADS
×