ಪ್ರತಿಯೊಬ್ಬ ವಿದ್ಯಾರ್ಥಿಯ ಖಾತೆಗೆ ₹8000 ಜಮಾ: PMKVY ಯೋಜನೆಯ ಪ್ರಯೋಜನ ಪಡೆಯಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

ಪ್ರತಿಯೊಬ್ಬ ವಿದ್ಯಾರ್ಥಿಯ ಖಾತೆಗೆ ₹8000 ಜಮಾ: PMKVY ಯೋಜನೆಯ ಪ್ರಯೋಜನ ಪಡೆಯಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

 ನಮಸ್ಕಾರ ಸ್ನೇಹಿತರೆ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಜಾರಿಗೆ ತರುತ್ತಿದ್ದು ಅದರಲ್ಲಿ ಈಗ ಆರ್ಥಿಕ ನೆರವನ್ನು ನೀಡುವ ಸಲುವಾಗಿ ವಿದ್ಯಾರ್ಥಿಗಳಿಗೆ ಪಿ ಎಂ ಕೆ ವಿ ವೈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಹಾಗಾದರೆ ಈ ಕೂಡಲೇ ಈ ಯೋಜನೆಯ ಅಡಿಯಲ್ಲಿ 8000ಗಳನ್ನು ವಿದ್ಯಾರ್ಥಿಗಳು ಪಡೆಯಲು ಶೀಘ್ರದಲ್ಲಿಯೇ ಅರ್ಜಿ ಸಲ್ಲಿಸಿ ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯಿರಿ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.



ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆ :

ದೇಶದಲ್ಲಿರುವಂತಹ ನಿರುದ್ಯೋಗಿ ಯುವಕ ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಗಳನ್ನು ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯ ಅಡಿಯಲ್ಲಿ ಲಭ್ಯವಾಗುವಂತೆ ಸರ್ಕಾರವು ಮಾಡಿದೆ. ಇದರಿಂದ ನಿರುದ್ಯೋಗ ಯುವಕ ಯುವತಿಯರು ಉದ್ಯೋಗ ಶೀಲರಾಗಬಹುದು. ಕೌಶಲ ವಿಕಾಸ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಆರಂಭಿಸಲಾಗಿದ್ದು ಈ ಯೋಜನೆಯ ಅಡಿಯಲ್ಲಿ ವಿವಿಧ ರಾಜ್ಯಗಳ ವಿವಿಧ ಪ್ರದೇಶದಲ್ಲಿ ಇರುವಂತಹ ವಿಕಾಸ ತರಬೇತಿ ಕೇಂದ್ರವನ್ನು ದೇಶದಲ್ಲಿ ಸ್ಥಾಪಿಸಲಾಗಿದ್ದು ಯುವಕರು ಈ ಯೋಜನೆಯಡಿಯಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಗಳನ್ನು ಮಾಡುವುದರ ಜೊತೆಗೆ ಉದ್ಯೋಗವನ್ನು ಪಡೆಯಲು ಸಹಕಾರಿಯಾಗಿದೆ.

ಪಿ ಎಂ ಕೆ ವಿ ವೈ ಯೋಜನೆಯ ಪ್ರಯೋಜನಗಳು :


ಅಭ್ಯರ್ಥಿಗಳು ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯ ಅಡಿಯಲ್ಲಿ ತರಬೇತಿಯನ್ನು ಪಡೆಯಬೇಕಾದರೆ ಮೊದಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. ನಂತರ ಅವರು ಈ ಯೋಜನೆಯಡಿಯಲ್ಲಿ ತರಬೇತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಾದ ನಂತರ ಅವರಿಗೆ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಸರ್ಕಾರದಿಂದ ಉಚಿತ ತರಬೇತಿಯನ್ನು ನೀಡಲಾಗುತ್ತದೆ. ಉಚಿತ ತರಬೇತಿಯನ್ನು ಪಡೆದ ನಂತರ ಅಭ್ಯರ್ಥಿಗಳು ತರಬೇತಿಗೆ ಸಂಬಂಧಿಸಿದಂತಹ ಪ್ರಮಾಣ ಪತ್ರವನ್ನು ಪಡೆಯುವುದರ ಜೊತೆಗೆ ತರಬೇತಿ ಪೂರ್ಣಗೊಳಿಸಿದ ಯುವಕರು ಪರೀಕ್ಷೆಗೆ ಹಾಜರಾಗಬೇಕು. ತರಬೇತಿ ಪರೀಕ್ಷೆಯಲ್ಲಿ ಯುವಕರು ಉತ್ತೀರ್ಣರಾದರೆ ಅವರಿಗೆ 8000ಗಳ ವರೆಗೆ ಆರ್ಥಿಕ ಸಹಾಯವನ್ನು ಸರ್ಕಾರದಿಂದ ನೀಡಲಾಗುತ್ತದೆ ಇದರಿಂದ ಅವರು ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಉದ್ಯೋಗ ಮೇಳವನ್ನು ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ತರಬೇತಿ ಮುಗಿಸಿದಂತಹ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿರುತ್ತದೆ ಅದರಲ್ಲಿ ನಿರುದ್ಯೋಗ ಯುವತಿಯ ಯುವತಿಯರು ಭಾಗವಹಿಸುವುದರ ಮೂಲಕ ಉದ್ಯೋಗಗಳನ್ನು ಪಡೆಯಲು ಕೌಶಲ್ಯದ ಆಧಾರದ ಮೇಲೆ ಸಹಾಯವಾಗುತ್ತದೆ. ನೀವು 10 ಮತ್ತು 12ನೇ ತರಗತಿಯಲ್ಲಿ ತೇರ್ಗಡೆಯಾಗಿದ್ದು ನಿರುದ್ಯೋಗಿಗಳಾಗಿದ್ದರೆ ಸರ್ಕಾರದಿಂದ ಕೌಶಲ ವಿಕಾಸ ಯೋಜನೆಯ ಅಡಿಯಲ್ಲಿ ತರಬೇತಿ ಪಡೆದುಕೊಂಡಿದ್ದರೆ ಆಗ ನೀವು ಸರ್ಕಾರದಿಂದ 8,000ಗಳ ಸಹಾಯಧನವನ್ನು ಪಡೆದು ಉದ್ಯೋಗವನ್ನು ಕಂಡುಕೊಳ್ಳಬಹುದಾಗಿದೆ.


ಪಿ ಎಂ ಕೆ ವಿ ವೈ ಯೋಜನೆಯ ಅರ್ಹತೆಗಳು :


ಪ್ರಧಾನಮಂತ್ರಿ ಕೌಶಲ ವಿಕಾಸ್ ಯೋಜನೆಯ ಅಡಿಯಲ್ಲಿ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಿಕೊಳ್ಳಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಕನಿಷ್ಠ 18 ವರ್ಷಗಳು ಅಥವಾ 35 ವರ್ಷಗಳಿಗಿಂತ ಅಭ್ಯರ್ಥಿಯ ವಯಸ್ಸು ಹೆಚ್ಚಿನಬಾರದು. 10 ಮತ್ತು 12ನೇ ಪರೀಕ್ಷೆಯಲ್ಲಿ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು. ಯಾವುದೇ ರೀತಿಯ ಸರ್ಕಾರಿ ಉದ್ಯೋಗವನ್ನು ಅಭ್ಯರ್ಥಿಯು ಹೊಂದಿರಬಾರದು. ಮುಖ್ಯವಾಗಿ ಅಭ್ಯರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕು.

ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಗೆ ಅಗತ್ಯವಿರುವ ದಾಖಲೆಗಳು :


ಪ್ರಧಾನಮಂತ್ರಿ ಕೌಶಲ್ವಿಕಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ವಸತಿ ಪ್ರಮಾಣ ಪತ್ರ, 10 ಮತ್ತು 12ನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ,ಬ್ಯಾಂಕ್ ಖಾತೆಯ ವಿವರಗಳು ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :


ಪ್ರಧಾನಮಂತ್ರಿ ಕೌಶಲ್ವಿಕಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ.


ಹೀಗೆ ಕೇಂದ್ರ ಸರ್ಕಾರವು ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗವನ್ನು ಕಲ್ಪಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿಯಲ್ಲಿ ತರಬೇತಿಯನ್ನು ನೀಡುವುದರ ಮೂಲಕ ಉದ್ಯೋಗ ಮೇಳವನ್ನು ಏರ್ಪಡಿಸಿ ಉದ್ಯೋಗವನ್ನು ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರಲ್ಲಿ ಯಾರಾದರೂ ನಿರುದ್ಯೋಗಿಗಳಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ ಅವರು ತರಬೇತಿಯನ್ನು ಪಡೆದು ಉದ್ಯೋಗವನ್ನು ಪಡೆಯಲು ಅವಕಾಶ ಕಲ್ಪಿಸಿ ಧನ್ಯವಾದಗಳು

Post a Comment

Previous Post Next Post
CLOSE ADS
CLOSE ADS
×