'ಐರಾವತ ಯೋಜನೆ' 5.00 ಲಕ್ಷ ಸಹಾಯಧನ | Airavata Scheme Karnataka Online Application 2023

'ಐರಾವತ ಯೋಜನೆ' 5.00 ಲಕ್ಷ ಸಹಾಯಧನ | Airavata Scheme Karnataka Online Application 2023

Airavata Scheme For SC/ST Apply Online



ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಐರಾವತ ಯೋಜನೆ” (Airavata Scheme) ಯ ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ.


ನಿಗಮದಿಂದ ಲಘು ವಾಹನ ಚಾಲನಾ ಪರವಾನಿ(Airavata Scheme Karnataka Online Application Form 2023)ಗೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ವಿಧ್ಯಾವಂತ ಯುವಕ/ ಯುವತಿಯರಿಗೆ ಈ “ಐರಾವತ ಯೋಜನೆ” ಯು ಸಹಾಯವಾಗಲಿದೆ. ಈ ಯೋಜನೆಗೆ ಹೆಚ್ಚಿನ ಬೇಡಿಕೆ ಇರುತ್ತದೆ.

Airavata Scheme For SC/ST Apply Online

ಈ ಯೋಜನೆಗೆ ಗರಿಷ್ಠ ರೂ. 5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧ(SC/ST Subsidy Car Loans in Karnataka 2023)ನ ಒದಗಿಸಲಾಗುವುದು. ಉಳಿದ ಭಾಗ ಬ್ಯಾಂಕ್/ಹಣಕಾಸು ಸಂಸ್ಥೆ/ಫಲಾನುಭವಿಯ ವಂತಿಕೆಯಿಂದ ಭರಿಸಿ ಯೋಜನೆಯನ್ನು ಅನುಷ್ಠಾನ ಮಾಡಲಾಗುವುದು.


ಆಯ್ಕೆಯಾದ ಫಲಾನುಭವಿಗಳಿಗೆ “ ಓಲಾ /ಉಬರ್‌ / ಮೇರು” ಸಂಸ್ಥೆಗಳೊಂದಿಗೆ ಟೈ-ಅಫ್‌ ಮಾಡಿಕೊಂಡು ಬೇಡಿಕೆ ಇರುವ ಮುಖ್ಯ ನಗರ ಪ್ರದೇಶಗಳಾದ ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಇನ್ನಿತರೇ ಜಿಲ್ಲಾ ಕೇಂದ್ರಗಳಲ್ಲಿ ವಾಹನ ಚಾಲನೆ ಮಾಡಲು ವ್ಯವಸ್ಥೆ ಮಾಡಿ, ಯೋಜನೆಯನ್ನು ರೂಪಿಸಲಾಗಿದೆ.

Eligibility

  • ಅರ್ಜಿದಾರರು ಪರಿಶಿಷ್ಟ ಜಾತಿ/ಪಂಗಡ ಗೆ ಸೇರಿದವರಾಗಿರಬೇಕು.
  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  • ಲಘು ವಾಹನ ಚಾಲನಾ ಪರವಾನ(Light vehicle driving license)ಗೆ ಹೊಂದಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.5,00,000/- ಮಿತಿಯೊಳಗಿರಬೇಕು.
  • ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮ/ ಸರ್ಕಾರದಿಂದ ರೂ.1,00,000/- ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲ, ಅಂತಹ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

Terms and Conditions for Airavata Scheme Karnataka

  • “ಓಲಾ/ಉಬರ್‌/ಮೇರು” ಸಂಸ್ಥೆಗಳೊಂದಿಗೆ ಟೈ-ಅಫ್‌ ಮಾಡಿಕೊಂಡು ಸೌಲಭ್ಯ ಪಡೆಯಲು ಬದ್ದರಿರಬೇಕು.
  • ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.
  • ಆಯ್ಕೆಯಾದ ಫಲಾನುಭವಿಯು “ಓಲಾ/ಉಬರ್‌/ಮೇರು” ಸಂಸ್ಥೆಯಿಂದ ಟ್ಯಾಕ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಬಗ್ಗೆ ಜ್ಞಾನವನ್ನು ಪಡೆಯುವ ಕಾರ್ಯಕ್ರಮಕ್ಕೆ ಹಾಜರಾಗಬೇಕು.
  • ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಟ್ಯಾಕ್ಸಿ ಯೋಜನೆ ಅಡಿ ಸೌಲಭ್ಯ ಪಡೆದವರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಲ್ಲ.

Airavata Scheme Karnataka Online Registration

  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ (Airavata Scheme Online Apply Start Date): ಶೀಘ್ರದಲ್ಲೆ ತಿಳಿಸಲಾಗುವುದು
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: ಶೀಘ್ರದಲ್ಲೆ ತಿಳಿಸಲಾಗುವುದು

How to Apply For Vehicle Subsidy Scheme for Sc/St in Karnataka

  • ಅರ್ಜಿ ಸಲ್ಲಿಸಲು ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು.
  • ಮೊದಲು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿದ ಲಿಂಕ್ ಕ್ಲಿಕ್ ಮಾಡಿ
  • ನಂತರ ನೀವು “ ಆನ್‌ಲೈನ್ ಸೇವೆಗಳು” ಅದರಲ್ಲಿ
  • “ಐರಾವತ ಯೋಜನೆ” ಯನ್ನ ಕ್ಲಿಕ್ ಮಾಡಿ.
  • ನಂತರ ಅಲ್ಲಿ ಅರ್ಜಿದಾರರ ವಿವರಗಳು, ವಾಹನ ವಿವರಗಳು, ಬ್ಯಾಂಕ್ ವಿವರಗಳು, ದಾಖಲೆಗಳು, ಸಾರಾಂಶ, ಹಂತಗಳನ್ನ ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ಸ್ವೀಕೃತಿಯನ್ನ ಪ್ರಿಂಟ್ ತೆಗೆದುಕೊಳ್ಳಿ.

Post a Comment

Previous Post Next Post

Top Post Ad

CLOSE ADS
CLOSE ADS
×