LPG Cylinder Price: ದೇಶದ ಜನತೆಗೆ ಮತ್ತೊಂದು ಬಿಗ್‌ ಗಿಫ್ಟ್‌, ಇನ್ಮುಂದೆ 600 ರೂಪಾಯಿಗೆ ಸಿಗುತ್ತೆ ಸಿಲಿಂಡರ್‌

ಉಜ್ವಲಾ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್‌ಗೆ 703 ರೂ.ಗಳನ್ನು ಪಾವತಿಸುತ್ತಿದ್ದಾರೆ. ಮಾರುಕಟ್ಟೆ ಬೆಲೆ 903 ರೂಪಾಯಿ ಇದೆ. ಕೇಂದ್ರ ಸಚಿವ ಸಂಪುಟದ ನಿರ್ಧಾರದ ನಂತರ ಅವರು ಈಗ 603 ರೂಪಾಯಿ ಪಾವತಿಸಿದ್ರೆ ಸಾಕು.

 ಮೋದಿ ಸರ್ಕಾರ ಜನಸಾಮಾನ್ಯರಿಗೆ ಬಿಗ್‌ ಗಿಫ್ಟ್ ನೀಡಿದೆ. ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡಿತ್ತು. 200 ರೂಪಾಯಿ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು.

ಮೋದಿ ಸರ್ಕಾರ ಜನಸಾಮಾನ್ಯರಿಗೆ ಬಿಗ್‌ ಗಿಫ್ಟ್ ನೀಡಿದೆ. ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡಿತ್ತು. 200 ರೂಪಾಯಿ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು.

 ರಕ್ಷಾ ಬಂಧನ ದಿನದಂದು ಉಜ್ವಲ ಯೋಜನೆಯಡಿ ಮಹಿಳೆಯರಿಗೆ ನೀಡುವ ಸಹಾಯಧನವನ್ನು ಹೆಚ್ಚಿಸಲು ತೀರ್ಮಾನಿಸಲಾಗಿತ್ತು. ಆಗ ನೀಡುತ್ತಿದ್ದ ಸಬ್ಸಿಡಿ 200, ಈಗ 300 ರೂ.ಗೆ ಏರಿಕೆಯಾಗಿದೆ.

ರಕ್ಷಾ ಬಂಧನ ದಿನದಂದು ಉಜ್ವಲ ಯೋಜನೆಯಡಿ ಮಹಿಳೆಯರಿಗೆ ನೀಡುವ ಸಹಾಯಧನವನ್ನು ಹೆಚ್ಚಿಸಲು ತೀರ್ಮಾನಿಸಲಾಗಿತ್ತು. ಆಗ ನೀಡುತ್ತಿದ್ದ ಸಬ್ಸಿಡಿ 200, ಈಗ 300 ರೂ.ಗೆ ಏರಿಕೆಯಾಗಿದೆ.

ಇಂದಿನ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳಿಗೆ ಸಂಪುಟ ಅನುಮೋದನೆ ನೀಡಿದೆ.ಸಭೆಯ ನಂತರ ಕೇಂದ್ರ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಮತ್ತು ಜಿ ಕಿಶನ್ ರೆಡ್ಡಿ ಈ ನಿರ್ಧಾರಗಳನ್ನು ಮಾಧ್ಯಮಕ್ಕೆ ತಿಳಿಸಿದರು.

ಉಜ್ವಲ ಯೋಜನೆಯಡಿ ಗ್ಯಾಸ್ ಪಡೆಯುವ ಫಲಾನುಭವಿಗಳಿಗೆ ಭರ್ಜರಿ ಗಿಫ್ಟ್, 300 ರೂಪಾಯಿ ಸಬ್ಸಿಡಿ ಸಿಗಲಿದೆ.

ಉಜ್ವಲಾ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್‌ಗೆ 703 ರೂ.ಗಳನ್ನು ಪಾವತಿಸುತ್ತಿದ್ದಾರೆ. ಮಾರುಕಟ್ಟೆ ಬೆಲೆ 903 ರೂಪಾಯಿ ಇದೆ. ಕೇಂದ್ರ ಸಚಿವ ಸಂಪುಟದ ನಿರ್ಧಾರದ ನಂತರ ಅವರು ಈಗ 603 ರೂಪಾಯಿ ಪಾವತಿಸಿದ್ರೆ ಸಾಕು.

ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ (Subsidy) ಹಣ ಸಿಗಲಿದೆ.

ಕಳೆದ ಕೆಲವು ತಿಂಗಳುಗಳಿಂದ ಬಹುತೇಕ ಎಲ್ಲ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚೇ ಇರುವ ಕಾರಣ ಮಧ್ಯಮ ವರ್ಗದವರಿಗೆ ಇದೊಂದು ಸಂತಸದ ಸುದ್ದಿಯಾಗಿದೆ.

Previous Post Next Post