JOBS: ಕರ್ನಾಟಕದಲ್ಲಿ SDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- PU ಪಾಸಾಗಿದ್ರೆ 42,000 ಸಂಬಳ

 ಇದೇ ಅಕ್ಟೋಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು.

  ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು (Kukke Sri Subramanyeshwara College-KSS College) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ದ್ವಿತೀಯ ದರ್ಜೆ ಸಹಾಯಕ (Second Divison Assistant- SDA) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು...

 ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ...

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ (PUC) ಪೂರ್ಣಗೊಳಿಸಿರಬೇಕು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 21, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 40,000 ಸಂಬಳ ಕೊಡಲಾಗುತ್ತದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/09/2023ಅರ್ಜಿ ಸಲ್ಲಿಸಲು ಕೊನೆಯ ದಿನ: ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ +91 7349222300, +91 9538431672 ಗಳಿಗೆ ಕರೆ ಮಾಡಿ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಗಳಿಗೆ ಅಕ್ಟೋಬರ್ 21ರೊಳಗೆ ಕಳುಹಿಸಬೇಕು.ಕಾರ್ಯದರ್ಶಿಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜುಸುಬ್ರಹ್ಮಣ್ಯಕಡಬ ತಾಲೂಕುದಕ್ಷಿಣ ಕನ್ನಡ – 574238ಜಂಟಿ ನಿರ್ದೇಶಕರುಕಾಲೇಜು ಶಿಕ್ಷಣ ಇಲಾಖೆಪ್ರಾದೇಶಿಕ ಕಚೇರಿಮಂಗಳೂರು - 575001

Previous Post Next Post