ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಹೈನುಗಾರಿಕೆಯನ್ನು ಪ್ರಾರಂಭಿಸಿಯಲ್ಲಿ ತೊಡಗಿಕೊಳ್ಳುವ ಜನರಿಗೆ 10 ಲಕ್ಷ ರೂಪಾಯಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ .ಅದರ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಯೋಣ.
ಆರ್ಥಿಕ ಚಟುವಟಿಕೆಗಳಿಗೆ ಪ್ರೋತ್ಸಾಹ :
ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದ ಉದ್ದೇಶದಿಂದ ಕೃಷಿ ಚಟುವಟಿಕೆ ಮಾಡಲು ಎಚ್ ಡಿ ಎಫ್ ಸಿ ಬ್ಯಾಂಕಿನಿಂದ 10 ಲಕ್ಷ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ.
ಎಚ್ ಡಿ ಎಫ್ ಸಿ ಬ್ಯಾಂಕ್ ನ ಯೋಜನೆ :
ಈ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 10 ಲಕ್ಷ ಸಾಲವನ್ನು ನೀಡಲಾಗುತ್ತಿದೆ. ಅದರಲ್ಲಿ ಹೈನುಗಾರಿಕೆ ಮಾಡುವವರಿಗೆ ಕೋಳಿ ಸಾಕಾಣಿಕೆ ಮಾಡುವವರಿಗೆ ಮೀನು ಸಾಕಾಣಿಕೆ ಮಾಡುವವರಿಗೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಸಾಲವನ್ನು ಸಹ ನೀಡಲಾಗುತ್ತಿದೆ.
ವಯೋಮಿತಿ ಬಗ್ಗೆ ಮಾಹಿತಿ :
ಈ ಅನೇಕ ಚಟುವಟಿಕೆಗಳನ್ನು ಪ್ರಾರಂಭಿಸುವವರಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. 18 ವರ್ಷದಿಂದ 60 ವರ್ಷದ ಒಳಗಿನವರು ಆಗಿರಬೇಕು.
ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ :
ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರ ಇರುವಂತಹ ಎಚ್ ಡಿ ಎಫ್ ಸಿ ಬ್ಯಾಂಕಿಗೆ ಭೇಟಿ ನೀಡಬೇಕಾಗುತ್ತದೆ ಹಾಗೂ ಬ್ಯಾಂಕಿನಲ್ಲಿ ಕೇಳುವ ಪ್ರಮುಖ ದಾಖಲೆಗಳನ್ನು ನೀಡಿಕೊಂಡು ನಂತರ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೆಕ್ಕಾಚಾರ ಮಾಡಿ ನೀವು ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ .ಹೆಚ್ಚಿನ ಮಾಹಿತಿ ನಿಮಗೆ ಬೇಕಾದರೆ ಈ ಸಹಾಯವಾಣಿ ಸಂಖ್ಯೆಗೆ ಕರೆಮಾಡುವ ಮೂಲಕ ತಿಳಿದುಕೊಂಡು ನಂತರ ಭೇಟಿ ನೀಡಿ ಸಹಾಯವಾಣಿ ನಂಬರ್ : 8310840750
ನಿಮಗೆಲ್ಲರಿಗೂ ಉಪಯುಕ್ತ ಮಾಹಿತಿಯನ್ನು ನೀಡಿದ್ದಾರೆ .ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಕುಟುಂಬ ವರ್ಗದವರಿಗೂ ತಲುಪಿಸಿ, ಧನ್ಯವಾದಗಳು.
