ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
- ಟೆಕ್ನಿಕಲ್ ಅಸಿಸ್ಟೆಂಟ್- 1
- ಡಿಸ್ಟ್ರಿಕ್ಟ್ ಅಕೌಂಟ್ ಮ್ಯಾನೇಜರ್- 1
- ಡೇಟಾ ಎಂಟ್ರಿ ಆಪರೇಟರ್ (DEO)- 1
ವೇತನ:
- ಟೆಕ್ನಿಕಲ್ ಅಸಿಸ್ಟೆಂಟ್- ಮಾಸಿಕ ₹ 25,000
- ಡಿಸ್ಟ್ರಿಕ್ಟ್ ಅಕೌಂಟ್ ಮ್ಯಾನೇಜರ್- ಮಾಸಿಕ ₹ 23,000
- ಡೇಟಾ ಎಂಟ್ರಿ ಆಪರೇಟರ್ (DEO)- ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ:
ಯಾದಗಿರಿ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ ಇನ್ನಿತರೆ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 3, 2024
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2023ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 3, 2024

