ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್..!ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿ ಉಳ್ಳವರು ಅರ್ಜಿಯನ್ನು ಸಲ್ಲಿಸಿ
ಅರ್ಜಿ ಸಲ್ಲಿಸಲು ಶಿಕ್ಷಾರ್ಹತೆ ಏನಿರಬೇಕು ಹಾಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಡೈರೆಕ್ಟರ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ನೌಕಾಪಡೆಯಲ್ಲಿ ಅರ್ಜಿ ಸಲ್ಲಿಸುವಂತಹ ಆಸಕ್ತಿ ಉಳ್ಳವರು ಈ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸುವಲ್ಲಿ ಯಶಸ್ವಿಯಾಗಿರಿ
Organization Name – Indian Navy
Post Name – Apprentice
Total Vacancy – 275
Application Process – Online
Job Location – All Over India
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 18.11.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 01.01.2024
ಪರೀಕ್ಷೆಯ ದಿನಾಂಕ – 28.02.2024
ಲಿಖಿತ ಫಲಿತಾಂಶ ದಿನಾಂಕ – 02.03.2024
ಸಂದರ್ಶನದ ಫಲಿತಾಂಶ ದಿನಾಂಕ – 14.03.2024
ವೈದ್ಯಕೀಯ ಪರೀಕ್ಷೆಯ ದಿನಾಂಕ – 16.03.2024
ಶೈಕ್ಷಣಿಕ ಅರ್ಹತೆ:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ಅಭ್ಯರ್ಥಿಗಳು ITI ನಲ್ಲಿ ಸಂಬಂದಿಸಿದ ಕೋರ್ಸ್’ನಲ್ಲಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.ವಯಸ್ಸಿನ ಮಿತಿ:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 14 ವರ್ಷ
ಗರಿಷ್ಠ – ಗರಿಷ್ಠ ವಯಸ್ಸಿನ ನಿರ್ಬಂಧವಿಲ್ಲ
ಆಯ್ಕೆ ಪ್ರಕ್ರಿಯೆ:
• ಲಿಖಿತ ಪರೀಕ್ಷೆ
• ಮೆರಿಟ್ ಪಟ್ಟಿ
• ಸಂದರ್ಶನ
• ಡಾಕ್ಯುಮೆಂಟ್ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ರಮಗಳು
Step 1- ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
Step 2- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
Step 3- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
Step 4- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
Step 5- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
Step 6- ಅರ್ಜಿ ಶುಲ್ಕವನ್ನು ಪಾವತಿಸಿ.
Step 7- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
Step 8-ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
https://www.apprenticeshipindia.gov.in/
