ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: IPPB Jobs Recruitment
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. CA ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸಲು 04-01-2024 ಕೊನೆಯ ದಿನಾಂಕವಾಗಿದೆ. ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
IPPB ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ/ Post Details
ಇಲಾಖೆ/ ಸಂಸ್ಥೆ: ಭಾರತೀಯ ಅಂಚೆ ಬ್ಯಾಂಕ್
ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಭಾರತದಾಧ್ಯಂತಾ
ವೇತನ/ Salary:
ವೇತನ ಶ್ರೇಣಿ: 1,04,240- 1,16,240
ವಯೋಮಿತಿ/ Age Limit
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.
ಕನಿಷ್ಟ ವಯೋಮಿತಿ: 38 ವರ್ಷ
ಗರಿಷ್ಟ ವಯೋಮಿತಿ: 55 ವರ್ಷ
ಶೈಕ್ಷಣಿಕ ಅರ್ಹತೆಗಳು/ Educational Qualification:
ಈ ಹುದ್ದೆಗಳ ನೇಮಕಾತಿಗೆ ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಎಸ್.ಸಿ/ಎಸ್. ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ: ರೂ 150/-
ಇತರೆ ಅಭ್ಯರ್ಥಿಗಳಿಗೆ ರೂ. 750/-
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ
Application Submission Method:
ಅರ್ಜಿಯನ್ನು IPPB ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 04-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 15-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-01-2024
