ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರವು ಉಚಿತ ಗ್ಯಾಸ್ ಕಲೆಕ್ಷನ್ ನೀಡುತ್ತಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಸರ್ಕಾರವು ಯಾವುದೇ ಹಾನಿಯಿಂದ ಬಳಲಬಾರದು ಹಾಗೂ ಬಡ ಹೆಣ್ಣು ಮಕ್ಕಳಿಗೆ ಮನೆಯಲ್ಲಿ ನಡೆಸಲು ಅನುಕೂಲವಾಗಬೇಕೆಂಬು ಉದ್ದೇಶದಿಂದ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಹಿಂದಿನ ಮಹಿಳೆಯರು ಇದೇ ಕಾರಣಕ್ಕೆ ಮನೆಯಲ್ಲಿ ಒಲೆಯನ್ನು ಹತ್ತಿಸಿಗಳಿಗೆ ಮಾಡುವುದರಿಂದ ದೊಡ್ಡ ಮುಕ್ತಿ ಸಿಕ್ಕಿದಂತಾಗಿದೆ. ಉಚಿತ ಗ್ಯಾಸ್ ಕನೆಕ್ಷನ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಸರ್ಕಾರವು ನೀಡಲು ನಿರ್ಧರಿಸಿದೆ.
300 ಗಳ ಸಬ್ಸಿಡಿ :
ಇವತ್ತಿನ ದಿನಗಳಲ್ಲಿ ಹಲವರು ಕುಟುಂಬಗಳಿಗೆ ದೇಶದಲ್ಲಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಕನೆಕ್ಷನ್ ಅನ್ನು ಕೇಂದ್ರ ಸರ್ಕಾರವು ಮಾಡಿಸಿಕೊಟ್ಟಿದೆ. ಇದಷ್ಟೇ ಅಲ್ಲದೆ ರೂ.300 ಗಳ ಸಬ್ಸಿಡಿಯನ್ನು ಕೂಡ ವರ್ಷದಲ್ಲಿ 12 ಸಿಲಿಂಡರ್ ಗಳಿಗೆ ನೀಡುತ್ತದೆ. ಇದರಿಂದಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಖರೀದಿ ಮಾಡಿದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ 603 ಗಳಿಗೆ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದಾಗಿದೆ.
ಉಚಿತ ಗ್ಯಾಸ್ ಕಲೆಕ್ಷನ್ ಪಡೆದುಕೊಳ್ಳಲು ಇರುವ ಅರ್ಹತೆಗಳು :
ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ಈ ಯೋಜನೆಗೆ 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಈಗಾಗಲೇ ಗ್ಯಾಸ್ ಕನೆಕ್ಷನ್ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಪರಿಶಿಷ್ಟ ಪಂಗಡಕ್ಕೆ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯರು ಹಾಗೂ ಬುಡಕಟ್ಟು ಜನಾಂಗದವರು ಹಿಂದುಳಿದ ವರ್ಗದವರು ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಯೋಜನೆಗೆ ಅರ್ಜಿ ಯೋಜನೆಯನ್ನು ಸಲ್ಲಿಸಿ ಪ್ರಯೋಜನವನ್ನು ಪಡೆಯಬಹುದು.
ಈ ಯೋಜನೆಗೆ ಬೇಕಾಗಿರುವ ದಾಖಲೆಗಳು :
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಹೆಚ್ಚಿನ ಗ್ಯಾಸ್ ಕಲೆಕ್ಷನ್ ಪಡೆಯಬೇಕಾದರೆ ಕೆಲವೊಂದು ಮಾಹಿತಿ ವಿಳಾಸದ ಪುರಾವೆ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಮೊಬೈಲ್ ನಂಬರ್ ಹೇಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ :
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. https://www.pumy.gov.in/ujjwala2.html ಈ ಡೈರೆಕ್ಟರ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಉಪಯೋಗವಾಗುವ ಉದ್ದೇಶದಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ಪ್ರತಿಯೊಬ್ಬ ಮಹಿಳೆಯರಿಗೂ ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
Tags:
Govt. schemes
