Petrol-Diesel Price: 2024ರ ಮೊದಲಾರ್ಧದಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಚಿಂತನೆ ನಡೆಸಿದೆ ಎಂದು ಸರ್ಕಾರಿ ಮೂಲಗಳು ವರದಿ ಮಾಡಿವೆ.
ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್ ಡೀಸೆಲ್ ದರದಲ್ಲಿ (Petrol-Diesel Price) ವ್ಯತ್ಯಾಸ ಉಂಟಾಗುತ್ತಲೇ ಇರುತ್ತದೆ. ದರ ವ್ಯತ್ಯಾಸವೆಂಬುದು ಏರಿಳಿತ ಆಗುತ್ತಲೇ ಇರುತ್ತದೆ. ಹೆಚ್ಚಿನ ವ್ಯತ್ಯಾಸ ಕಂಡುಬರದಿದ್ದರೂ ಚಿಕ್ಕ ಪುಟ್ಟ ವ್ಯತ್ಯಾಸ ಇದ್ದೇ ಇರುತ್ತದೆ. ಶಕ್ತಿಯ ಮೂಲವೆಂದೆನಿಸಿರುವ ಪೆಟ್ರೋಲ್ ಹಾಗೂ ಡೀಸೆಲ್ ಇಂಧನ ಜಗತ್ತಿನ ಅತ್ಯವಶ್ಯಕ ಸಂಪನ್ಮೂಲ ಎಂದೆನಿಸಿವೆ. ವಾಹನಗಳ ಓಡಾಟಕ್ಕೆ ಅಗತ್ಯವಾಗಿರುವುದರಿಂದ ಹಿಡಿದು ಕಾರ್ಖಾನೆಗಳಲ್ಲಿನ ಯಂತ್ರ ಚಲನೆಗಳಿಗೂ ಇಂಧನಗಳ ಅವಶ್ಯಕತೆ ಇದೆ.
2024ರ ಮೊದಲಾರ್ಧದಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಚಿಂತನೆ ನಡೆಸಿದೆ ಎಂದು ಸರ್ಕಾರಿ ಮೂಲಗಳು ವರದಿ ಮಾಡಿವೆ. ಈ ಒಂದು ವಿಷಯ ಕೇಳಿ ವಾಹನ ಸವಾರರು ಸಹ ಇಂಧನ ದರ ಇಳಿಕೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ಇನ್ನು ಈ ಇಂಧನಗಳ ಬೆಲೆ ಡೈನಾಮಿಕ್ ಆಗಿರುವುದರಿಂದ ಭಾರತದಲ್ಲಿ 2017 ರಿಂದ ಇವುಗಳ ಬೆಲೆಗಳನ್ನು ನಿತ್ಯ ಪರಿಷ್ಕರಿಸಲಾಗುತ್ತಿದೆ. ಇದಕ್ಕಿಂತಲೂ ಮುಂಚೆ ಇಂಧನ ದರಗಳನ್ನು ಪ್ರತಿ ಹದಿನೈದು ದಿನಗಳಿಗೊಮ್ಮಷ್ಟೆ ಪರಿಷ್ಕರಿಸಲಾಗುತ್ತಿತ್ತು. ಈಗ ನಿತ್ಯದ ಅಪ್ಡೇಟ್ ನಿಂದಾಗಿ ವಾಹನ ಸವಾರರಿಗೆ ನಿತ್ಯದ ಅಪ್ಡೇಟ್ ಸಾಕಷ್ಟು ನೆರವಿಗೆ ಬರಲಿದೆ ಎನ್ನಬಹುದು.
ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರಗಳು
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ.101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.40, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.60 (11 ಪೈಸೆ ಏರಿಕೆ)
ಬೆಂಗಳೂರು - ರೂ. 101.60 (00)
ಬೆಂಗಳೂರು ಗ್ರಾಮಾಂತರ - ರೂ. 102.09 (08 ಪೈಸೆ ಏರಿಕೆ)
ಬೆಳಗಾವಿ - ರೂ. 102.64 (67 ಪೈಸೆ ಏರಿಕೆ)
ಬಳ್ಳಾರಿ - ರೂ. 103.90 (00)
ಬೀದರ್ - ರೂ. 102.28 (24 ಪೈಸೆ ಕೆ)
ವಿಜಯಪುರ - ರೂ. 102.06 (06 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.06 (00)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 103.93 (77 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.90 (38 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.13 (00)
ದಾವಣಗೆರೆ - ರೂ. 103.91 (19 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.25 (00)
ಕಲಬುರಗಿ - ರೂ. 101.71 (29 ಪೈಸೆ ಇಳಿಕೆ)
ಹಾಸನ - ರೂ. 102.94 (46 ಪೈಸೆ ಇಳಿಕೆ)
ಹಾವೇರಿ - ರೂ. 102.89 (48 ಪೈಸೆ ಏರಿಕೆ)
ಕೊಡಗು - ರೂ. 103.31 (03 ಪೈಸೆ ಏರಿಕೆ)
ಕೋಲಾರ - ರೂ. 101.87 (29 ಪೈಸೆ ಇಳಿಕೆ)
ಕೊಪ್ಪಳ - ರೂ. 103.21 (08 ಪೈಸೆ ಏರಿಕೆ)
ಮಂಡ್ಯ - ರೂ. 102.17 (39 ಪೈಸೆ ಏರಿಕೆ)
ಮೈಸೂರು - ರೂ. 101.63 (39 ಪೈಸೆ ಇಳಿಕೆ)
ರಾಯಚೂರು - ರೂ. 102.62 (33 ಪೈಸೆ ಏರಿಕೆ)
ರಾಮನಗರ - ರೂ. 102.39 (01 ಪೈಸೆ ಇಳಿಕೆ)
ಶಿವಮೊಗ್ಗ - ರೂ. 102.93 (66 ಪೈಸೆ ಇಳಿಕೆ)
ತುಮಕೂರು - ರೂ. 102.45 (11 ಪೈಸೆ ಏರಿಕೆ)
ಉಡುಪಿ - ರೂ. 101.39 (02 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.94 (57 ಪೈಸೆ ಏರಿಕೆ)
ವಿಜಯನಗರ - ರೂ. 103.12 (00)
ಯಾದಗಿರಿ - ರೂ. 102.79 (36 ಪೈಸೆ ಏರಿಕೆ)
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.41
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 87.94
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.36
ಚಿತ್ರದುರ್ಗ - ರೂ. 89.14
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.66
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.97
ಹಾಸನ - ರೂ. 87.67
ಹಾವೇರಿ - ರೂ. 88.12
ಕೊಡಗು - ರೂ. 88.94
ಕೋಲಾರ - ರೂ. 88.09
ಕೊಪ್ಪಳ - ರೂ. 88.99
ಮಂಡ್ಯ - ರೂ. 87.75
ಮೈಸೂರು - ರೂ. 87.96
ರಾಯಚೂರು - ರೂ. 88.25
ರಾಮನಗರ - ರೂ. 88.31
ಶಿವಮೊಗ್ಗ - 89.25
ತುಮಕೂರು - ರೂ. 88.07
ಉಡುಪಿ - ರೂ. 87.34
ಉತ್ತರ ಕನ್ನಡ - ರೂ. 88.25
ವಿಜಯನಗರ - ರೂ. 88.98
ಯಾದಗಿರಿ - ರೂ. 88.36
