BMTC Recruitments: ನಮಸ್ಕಾರ ಸ್ನೇಹಿತರೆ,ಎಲ್ಲರಿಗೂ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, BMTC ಯಲ್ಲಿ ಖಾಲಿ ಹುದ್ದೆಗಳಿದ್ದು ನೇಮಕಾತಿ ಶೀಘ್ರದಲ್ಲಿ ಆರಂಭವಾಗಲಿದ್ದು ಇದರ ಬಗ್ಗೆ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇನೆ, ಎಲ್ಲರೂ ಲೇಖನವನ್ನು ಕೊನೆಯವರೆಗೂ ಓದಿ.
ಖಾಲಿ ಇರುವ ಹುದ್ದೆಗಳ ವಿವರ!
- ನಿರ್ವಾಹಕ – 2500 ಹುದ್ದೆಗಳು ಖಾಲಿ ಇವೆ
- ಸಹಾಯಕ ಲೆಕ್ಕಿಗ – 1. ಹುದ್ದೆ ಖಾಲಿ ಇದೆ
- ಸ್ಟಾಫ್ ನರ್ಸ್ – 1 ಹುದ್ದೆ ಖಾಲಿ ಇದೆ
- ಫಾರ್ಮಾಸಿಸ್ಟ್ – 1 ಹುದ್ದೆ ಖಾಲಿ ಇದೆ
ಒಟ್ಟು ಖಾಲಿ ಇರುವ ಹುದ್ದೆಗಳು 2053. ಖಾಲಿ ಇವೆ
ವಯೋಮಿತಿ ಎಷ್ಟು?
ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 35 ವರ್ಷ ಮೀರಬಾರದು ಎಂದು ಬಿಎಂಟಿಸಿ ತಿಳಿಸಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?
- ಆಧಾರ್ ಕಾರ್ಡ್ ಸಂಖ್ಯೆ(Adhar Card Number)
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಸಹಿ(Passport size Photo and signature)
- ಮೊಬೈಲ್ ನಂಬರ್(Mobile number)
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Caste and income Certificate)
- ನಿವಾಸ ಪ್ರಮಾಣ ಪತ್ರ ನಕಲು(Adress proof)
- ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿ ಪ್ರಮಾಣ ಪತ್ರ ಬೇಕು ಎಂದು ತಿಳಿಸಲಾಗಿದೆ
ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ ನೋಡಿ!
- ಇದೀಗ Online ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಇಲ್ಲಿದೆ ನೋಡಿ https://mybmtc.karnataka.gov.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ ಹಾಗೂ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿ ಬಿಎಂಟಿಸಿ(BMTC) ಅಧಿಕೃತವಾಗಿ ಅಧಿಸೂಚನೆ ಮೂಲಕ ತಿಳಿಸಲಿದೆ ಎಂದು ತಿಳಿದು ಬಂದಿದೆ.
- ಅಲ್ಲಿಯವರೆಗೂ ಆಸಕ್ತಿ ಇರುವ ಅಭ್ಯರ್ಥಿಗಳು ಪರೀಕ್ಷೆ ಸಿದ್ಧತೆ ನಡೆಸಿಕೊಳ್ಳಬೇಕು ಹಾಗೂ ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸಿ ಇಟ್ಟುಕೊಳ್ಳಬೇಕು ಎಂದು ನಿಮಗೆ ನಾನು ಹೇಳಲು ಬಯಸುತ್ತೇನೆ.
Tags:
Recruitment