Senior citizen bus pass- ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ

Senior citizen bus pass- ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ

ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು(Senior citizen bus pass) ಆನೈನ್ ಮೂಲಕ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.



1) ಸರಕಾರದಿಂದ ಹಿರಿಯ ನಾಗರಿಕರಿಗೆ ರಿಯಾಯಿತಿ ದರದಲ್ಲಿ ಟಿಕೆಟ್ ಪಡೆದು ಬಸ್ ನಲ್ಲಿ ಪ್ರಯಾಣಿಸಲು ಮತ್ತು ಇತರೆ ಸಾರಿಗೆ ವಲಯದ ಸೇವೆಗಳನ್ನು ಪಡೆಯಲು ರಿಯಾಯಿತಿ ದರದಲ್ಲಿ ಟಿಕೆಟ್ ಪಡೆದು ಸಂಚರಿಸಲು ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

2) ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಈ ಯೋಜನೆಯನ್ನು ಆನುಷ್ಠಾನ ಮಾಡಲಾಗುತ್ತಿದ್ದು, ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

3) 60 ವರ್ಷ ಮೇಲ್ಪಟ ಹಿರಿಯ ನಾಗರಿಕರು ಅಗತ್ಯ ದಾಖಲಾತಿಗಳನ್ನು ಒದಗಿಸಿ ಆಸ್ಟ್ರೇನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

Senior citizen yojana- ಯಾವೆಲ್ಲ ಸಾರಿಗೆಯಲ್ಲಿ ಪ್ರಯಾಣಿಸಲು ರಿಯಾಯಿತಿ ಸಿಗುತ್ತದೆ?

1) ವಿಮಾನ ಟಿಕೆಟ್ ದರ ರಿಯಾಯತಿ. 

2) ರೈಲ್ವೆ ಟಿಕೆಟ್ ದರ ರಿಯಾಯಿತಿ 

3) ಬಸ್ ಪಾಸ್ ಮತ್ತು ಬಸ್ ಟಿಕೆಟ್ ದರ ರಿಯಾಯಿತಿ

4) ಆದಾಯ ತೆರಿಗೆ ವಿನಾಯತಿ

Ksrtc bus pass online apply- ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಹಿರಿಯ ನಾಗರಿಕರು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕಂಪ್ಯೂಟರ್ ಸೆಂಟರ್ ಗಳನ್ನು ಭೇಟಿ ಮಾಡಿ ಆನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

Required documents for Senior citizen bus pass- ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ. 

2) ಪೋಟೋ.

3) ವಯಸ್ಸಿನ ದೃಢೀಕರಣಕ್ಕೆ ಅಧಿಕೃತ ದಾಖಲೆ. 

4) ಮೊಬೈಲ್ ನಂಬರ್.

ಪ್ರಮುಖ ಉಪಯುಕ್ತ ಲಿಂಕ್ ಗಳು:

ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕೃತ 3233: Click here

ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಮಟ್ಟದ ಕಛೇರಿಗಳ ವಿವರ: click here



Post a Comment

Previous Post Next Post
CLOSE ADS
CLOSE ADS
×