Vidyadhan scholarship 2024: ವಿದ್ಯಾ ಧನ್ ಸ್ಕಾಲರ್ಶಿಪ್ ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಮಾಹಿತಿಯನ್ನು ಹೊಂದಿದ ಲೇಖನಕ್ಕೆ ಸ್ವಾಗತ ಗೆಳೆಯರೇ, ನಾವು ಈ ಲೇಖನದ ಮೂಲಕ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ರಾಜ್ಯ ಸರ್ಕಾರವು ಇದೀಗ ಒಂದು ಹೊಸ ಸ್ಕಾಲರ್ಶಿಪ್ನ ಯೋಜನೆಯನ್ನು ಬಿಡುಗಡೆ ಮಾಡಿದೆ ಈ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಬಡ ವಿದ್ಯಾರ್ಥಿಗಳು ಸಿಗಲಿದೆ ಪ್ರೋತ್ಸಾಹ ಧನ
ಗೆಳೆಯರೇ ನಮ್ಮ ಈ ಜಾಲತಾಣದಲ್ಲಿ ಪ್ರತಿನಿತ್ಯವೂ ಹೊಸ ಊರುಗಳನ್ನು ಹೊಂದಿದ ಹೊಸ ಮಾಹಿತಿಯನ್ನು ಹೊಂದಿದ ಲೇಖನವನ್ನು ನಾವು ಪೋಸ್ಟ್ ಮಾಡುತ್ತಲೇ ಇರುತ್ತೇವೆ ಆದ ಕಾರಣ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪಬೇಕೆಂದರೆ ನೀವು ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪುತ್ತದೆ
ಸ್ನೇಹಿತರೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಡ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಒಂದಲ್ಲ ಒಂದು ಹೊಸ ಯೋಜನೆ ಅಥವಾ ಸ್ಕಾಲರ್ಶಿಪ್ ಬಿಡುಗಡೆ ಮಾಡುತ್ತಲೇ ಇರುತ್ತದೆ ಅಂತಹದರಲ್ಲಿ ಈಗ ಚಾಲ್ತಿಯಲ್ಲಿರುವುದು ವಿದ್ಯಾಧನ್ ಸ್ಕಾಲರ್ಶಿಪ್ ಪ್ಲೀಸ್ ಸ್ಕಾಲರ್ ಶಿಪ್ ನ ಅಡಿಯಲ್ಲಿ ಸಿಗಲಿದೆ ರಾಜ್ಯದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ 10,000 ದಿಂದ 30,000 ವರೆಗೆ ಪ್ರೋತ್ಸಾಹ ಧನ
ಈ ಹೊಸ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಯಾರ್ಯಾರಿಗೆ ಎಷ್ಟೆಷ್ಟು ಹಣ ಸಿಗುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಹಾಗೂ ಪ್ರಾರಂಭ ದಿನಾಂಕ ಯಾವುದು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಎಚ್ಚರಿಕೆಯಿಂದ ಕೊನೆವರೆಗೂ ಓದಿ
ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು?
ಭಾರತದ ಕಾಯಂ ಪ್ರಜೆಯಾಗಿರಬೇಕು
@ ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ತರಗತಿಗಳನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ
@ ವಿದ್ಯಾರ್ಥಿಯು ಹಿಂದಿನ ತರಗತಿಗಳಾದ 10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ಶೇಕಡ 90ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ
@ ಎಲ್ಲ ಮೂಲಗಳಿಂದ ವಿದ್ಯಾರ್ಥಿಯ ಕೌಟುಂಬಿಕ ಆದಾಯ ಎರಡುವರೆ ಲಕ್ಷ ಮೀರಿರಬಾರದು
@ ಈ ಮೇಲಿನ ಎಲ್ಲಾ ಅರ್ಹತೆಗಳು ನಿಮಗೆ ಇದ್ದರೆ ನಿಮಗೆ ಈ ಒಂದು ಸ್ಕಾಲರ್ಶಿಪ್ ಸಿಗುವುದು ತುಂಬಾ ಸುಲಭವಾಗಿದೆ
ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು?
@ ವಿದ್ಯಾರ್ಥಿ ಆಧಾರ್ ಕಾರ್ಡ್
@ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ನಂಬರ್
@ ಪೋಷಕರ ಆಧಾರ್ ಕಾರ್ಡ್
@ ಜಾತಿ ಮತ್ತು ಆದಾಯ ಪ್ರಮಾಣ ಪಾತ್ರಗಳು
@ ಇಂದಿನ ತರಗತಿಯಲ್ಲಿ ಪಾಸಾದ ಅಂತಹ ಅಂಕಪಟ್ಟಿ
@ ಬ್ಯಾಂಕ್ ಖಾತೆಯ ವಿವರಗಳ ಜೆರಾಕ್ಸ್
@ ಒಂದು ವೇಳೆ ನೀವು ಅಂಗವಿಕಲಾಗಿದ್ದರೆ ವಿಕಲಚೇತನ ಸರ್ಟಿಫಿಕೇಟ್
ಈ ಒಂದು ಸ್ಕಾಲರ್ಷಿಪ್ಪನ್ನು ಪಡೆಯಲು ಮೇಲಿನ ಎಲ್ಲಾ ದಾಖಲೆಗಳು ಕಡ್ಡಾಯವಾಗಿವೆ
ಅರ್ಜಿ ಸಲ್ಲಿಸುವ ಬೇಕಾಗುವ ಲಿಂಕು ಕೆಳಗೆ ಇದೆ ನೋಡಿ
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ವಿದ್ಯಾ ಧನ್ ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ನಿಂದಲೇ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ ಒಂದು ವೇಳೆ ನಿಮಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಕಷ್ಟವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ
ಇದನ್ನು ಸಹ ಓದಿ
ಒಂದು ವೇಳೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಸಹ ಹಂಚಿ ನೀವು ಹೀಗೆ ಮಾಡುವುದರಿಂದ ವಿದ್ಯಾಧನ್ ಸ್ಕಾಲರ್ಶಿಪ್ ಇವರ ನಿಮ್ಮ ಸ್ನೇಹಿತರಿಗೆ ತಿಳಿದಂತೆ ಆಗುತ್ತದೆ