ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಅರ್ಜಿ ಸಲ್ಲಿಸಿ ಗೃಹಲಕ್ಷ್ಮಿ ಅನ್ನಭಾಗ್ಯ ಹಣ ಪಡೆಯಿರಿ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಅರ್ಜಿ ಸಲ್ಲಿಸಿ ಗೃಹಲಕ್ಷ್ಮಿ ಅನ್ನಭಾಗ್ಯ ಹಣ ಪಡೆಯಿರಿ

ನಮಸ್ಕಾರ ಸ್ನೇಹಿತರೆ ಇದೀಗ ರಾಜ್ಯ ಸರ್ಕಾರದಿಂದ ಹೊಸ ಪಡಿತರ ಚೀಟಿಗೆ ಏಪ್ರಿಲ್ 1 ರಿಂದ ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನ ಮಾಡಲಾಗುತ್ತದೆ. ಸರ್ಕಾರವು ಇಂದು ಬೆಳಗ್ಗೆ ನಡೆಸಿದಂತಹ ಸಭೆಯಲ್ಲಿ ಪಡಿತರ ಸೀರಿಗೆ ಸಂಬಂಧಿಸಿದಂತೆ ಹೊಸ ವಿಷಯ ಒಂದನ್ನು ನೀಡಿದೆ ಅಂದರೆ ಕೆಳಗೆ ತಿಳಿಸುವಂತಹ ದಾಖಲೆಗಳನ್ನು ನೀವೇನಾದರೂ ಸರಿಯಾದ ರೀತಿಯಲ್ಲಿ ಸರ್ಕಾರಕ್ಕೆ ಸಲ್ಲಿಸಿದರೆ ಹೊಸ ಪಡಿತರ ಚೀಟಿಗೆ ಏಪ್ರಿಲ್ ಒಂದರಿಂದ ಅರ್ಜಿಯನ್ನು ಸಲ್ಲಿಸಬಹುದು ಇಲ್ಲದಿದ್ದರೆ ನಿಮಗೆ ಸರ್ಕಾರದಿಂದ ಹೊಸ ಪಡಿತರ ಚೀಟಿ ಸಿಗುವುದಿಲ್ಲ.




ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಇದು ಉತ್ತಮ ಅವಕಾಶ ಎಂದು ಹೇಳಬಹುದು ಹಾಗಾಗಿ ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ಅದರಂತೆ ಇವತ್ತಿನ ಲೇಖನದಲ್ಲಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಹೊಸದಾಗಿ ಮದುವೆಯಾದಂತಹ ದಂಪತಿಗಳು ಹೇಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಒಂದು ವೇಳೆ ಪಡಿತರ ಚೀಟಿಯಲ್ಲಿ ಏನಾದರೂ ಬದಲಾವಣೆ ಹೇಗೆ ಬದಲಾಯಿಸಬೇಕು ಅರ್ಜಿ ಸಲ್ಲಿಸಲು ಯಾವ ವೆಬ್ ಸೈಟ್ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

ಹೊಸ ಪಡಿತರ ಚೀಟಿಗೆ ಏಪ್ರಿಲ್ 1ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ :

ಹೊಸ ಪಡಿತರ ಚೀಟಿಗಾಗಿ ಏಪ್ರಿಲ್ ಒಂದರಿಂದ ಅರ್ಜಿ ಸಲ್ಲಿಸಬಹುದಾಗಿದ್ದು ನಿಮ್ಮ ಪಡಿತರ ಚೀಟಿಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ ನೀವು ಸೈಬರ್ ಸೆಂಟರ್ಗೆ ಹೋಗುವುದರ ಮೂಲಕ ಅದನ್ನು ಕೂಡ ಬದಲಾಯಿಸಬಹುದಾಗಿದೆ. ಆದರೆ ಆ ಬದಲಾವಣೆ ಮಾಡುವ ಮೊದಲು ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಪಡಿತರ ಚೀಟಿಗೆ ಅಗತ್ಯವಿರುವ ದಾಖಲೆಗಳು :

ಪಡಿತರ ಚೀಟಿಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕಾದರೆ ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ. ಈ ದಾಖಲೆಗಳು ಸರಿಯಾಗಿದ್ದಾಗ ಮಾತ್ರ ಹೊಸ ಪಡಿತರ ಚೀಟಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

  • ಮತದಾರರ ಗುರುತಿನ ಚೀಟಿ
  • ಮೊಬೈಲ್ ನಂಬರ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ.
  • ಆಧಾರ್ ಕಾರ್ಡ್
  • ಪಾಸ್ಪೋರ್ಟ್ ಸೈಜ್ ಫೋಟೋ
ಹೀಗೆ ಈ ಎಲ್ಲ ದಾಖಲೆಗಳನ್ನು ನೀವು ನಿಮ್ಮ ಬಳಿ ಹೊಂದಿದ್ದಾಗ ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಪಡಿತರ ಚೀಟಿಯಲ್ಲಿ ಇರುವಂತಹ ಬದಲಾವಣೆಗಳನ್ನು ಕೂಡ ಮಾಡಬಹುದಾಗಿದೆ ಒಂದು ವೇಳೆ ನಿಮ್ಮ ಬೆಳೆ ಈ ರೀತಿಯಾದಂತಹ ದಾಖಲೆಗಳು ಇಲ್ಲದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗುತ್ತದೆ.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ವಿಧಾನ :

ಹೊಸ ಪಡಿತರ ಚೀಟಿಗೆ ನೀವೇನಾದರೂ ಮನೆಯಲ್ಲಿ ಕುಳಿತು ಅರ್ಜಿ ಸಲ್ಲಿಸಲು ಯೋಚಿಸುತ್ತಿದ್ದರೆ ಸುಲಭವಾಗಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರಂತೆ ಮನೆಯಲ್ಲೇ ಕುಳಿತು ಪಡಿತರ ಚೀಟಿಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾದರೆ ಮೇಲೆ ತಿಳಿಸಿದಂತಹ ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು ಅದಾದ ನಂತರ ನಿಮ್ಮ ಮೊಬೈಲ್ ಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಓಟಿಪಿಯನ್ನು ಕಳುಹಿಸಲಾಗುತ್ತದೆ.

ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ಸೈಟ್ ಯಾವುದೆಂದರೆ https://ahara.kar.gov.in ಈ ವೆಬ್ ಸೈಟಿಗೆ ಭೇಟಿ ನೀಡಿ ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ನೀವೇನಾದರೂ ಮನೆಯಲ್ಲಿ ಕುಳಿತು ಅರ್ಜಿಯನ್ನು ಸಲ್ಲಿಸಲು ಯೋಚಿಸುತ್ತಿದ್ದಾರೆ ಮನೆಯಲ್ಲಿಯೇ ಅರ್ಜಿಯನ್ನು ಸಲ್ಲಿಸುವುದು ಸರಿಯಲ್ಲ .

ಹಾಗಾಗಿ ಯಾವುದೇ ಕಾರಣಕ್ಕೂ ಮನೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಹೋಗಬೇಡಿ ಭವಿಷ್ಯದಲ್ಲಿ ನಿಮಗೆ ಪಡಿತರ ಚೀಟಿಯನ್ನು ಪಡೆಯಲು ತೊಂದರೆ ಆಗುತ್ತದೆ ಆದ್ದರಿಂದ ನಿಮ್ಮ ಹತ್ತಿರದ ಕೇಂದ್ರಗಳಿಗೆ ಭೇಟಿ ನೀಡಿ ಏಪ್ರಿಲ್ ಒಂದರಂದು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟಾರೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಇರುವಂತಹ ಎಲ್ಲಾ ಬಡವರಿಗೆ ಹಾಗೂ ಮಾಧ್ಯಮ ವರ್ಗದ ಜನರಿಗೆ ಉಚಿತ ಪಡಿತರವನ್ನು ನೀಡುವ ಸಲುವಾಗಿ ಪಡಿತರ ಚೀಟಿಯನ್ನು ಮಾರ್ಚ್ ತಿಂಗಳಲ್ಲಿ ವಿತರಣೆ ಮಾಡುತ್ತಿದೆ ಅದರಂತೆ ಹೊಸದಾಗಿ ಏಪ್ರಿಲ್ 1ರಿಂದ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕಾದು ಕುಳಿತಿದ್ದರೆ ಇದು ಅವರಿಗೆ ಉತ್ತಮ ಅವಕಾಶವೆಂದು ತಿಳಿಸಿ ಧನ್ಯವಾದಗಳು.

Post a Comment

Previous Post Next Post
CLOSE ADS
CLOSE ADS
×