Prize Money scholarship: 2nd PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಪ್ರೈಸ್ ಮನಿ ಸ್ಕಾಲರ್ಶಿಪ್

ನಮಸ್ಕಾರ ಸ್ನೇಹಿತರೆ ಇಂದಿನ ಈ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ. ಇದೀಗ ದ್ವಿತೀಯ ಪಿಯುಸಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರೈಸ್ ಮನಿ ಸ್ಕಾಲರ್ಶಿಪ್. ಹೌದು ನೀವು ಕೂಡ ದ್ವಿತೀಯ ಪಿಯುಸಿ ಪಾಸ್ ಆದರೆ ಸಾಕು ಸಿಗಲಿದೆ 20,000 ಪ್ರೈಸ್ ಮನಿ ಸ್ಕಾಲರ್ಶಿಪ್ ನೇರವಾಗಿ ಬ್ಯಾಂಕ್ ಖಾತೆಗೆ.



ನೀವು ಅರ್ಜಿ ಸಲ್ಲಿಸಿ ಪ್ರೈಸ್ ಮನಿ ಸ್ಕಾಲರ್ಶಿಪ್ ಅಡಿಯಲ್ಲಿ 20000 ಪಡೆದುಕೊಳ್ಳಬೇಕಾ..? ಹಾಗಾದ್ರೆ ಈ ಲೇಖನ ನಿಮಗಂತಲೇ ಇದೆ ಲೇಖನ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ನೀಡಿದ್ದೇನೆ.

ಪ್ರೈಸ್ ಮನಿ ಸ್ಕಾಲರ್ಶಿಪ್ 2024 

  • ಪ್ರೋತ್ಸಾಹ ಧನದ ಹೆಸರು: prize money scholarship.
  • ಇರಬೇಕಾದ ಅರ್ಹತೆ : ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
  • ಅರ್ಜಿ ಸಲ್ಲಿಸಲು ಯಾರು ಅರ್ಹರು..? 2024 ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಆದವರು.
  • ಹೇಗೆ ಅರ್ಜಿ ಸಲ್ಲಿಸಬೇಕು..?(ಆನ್ಲೈನ್ ಮೂಲಕ)
  • Prize Money Scholarship 2024 ಇದು sc,st ವಿದ್ಯಾರ್ಥಿಗಳಿಗೆ ಸಿಗಲಿದೆ ಇವರು ಒಂದೇ ಬಾರಿಯಲ್ಲಿ 2024 ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
  • ಇಂಥವರು ಮಾತ್ರ ಪ್ರೈಜ್ ಮನಿ ಸ್ಕಾಲರ್ಶಿಪ್ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ಇರಬೇಕಾಗಿರುವ ಅರ್ಹತೆಗಳೇನು..?

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಆಗಿರಬೇಕಾಗುತ್ತದೆ ಇವರು ಫಸ್ಟ್ ಅಟ್ಟೆಂಪ್ಟ್ ನಲ್ಲಿ ದ್ವಿತೀಯ ಪಿಯುಸಿ 2024ರಲ್ಲಿ ಪಾಸ್ ಆಗಿರಬೇಕು.

ವಿಶೇಷ ಸೂಚನೆ:-ಇದು ಕೇವಲ sc, St ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಸಿಗಲಿದೆ ಪ್ರೈಸ್ ಮನಿ ಸ್ಕಾಲರ್ಶಿಪ್.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು..?

  • ವಿದ್ಯಾರ್ಥಿ ಆಧಾರ್ ಕಾರ್ಡ್
  • ಎಸ್ ಎಸ್ ಎಲ್ ಸಿ ಅಂಕಪಟ್ಟಿ ಜೆರಾಕ್ಸ್
  • ಮತ್ತು ಪಿಯುಸಿ ಅಂಕಪಟ್ಟಿ ಜೆರಾಕ್ಸ್
  • ವಿದ್ಯಾರ್ಥಿಯ ಪಾಸ್ಪೋರ್ಟ್ ಗಾತ್ರದ ಫೋಟೋ 
  • ಬ್ಯಾಂಕ್ ಖಾತೆ ವಿವರಗಳು
  • ಜಾತಿ ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ 


 ಸೂಚನೆ:-ಪ್ರೈಸ್ ಮನಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಕಾರ್ಯ ಇನ್ನೂ ಪ್ರಾರಂಭವಾಗಿಲ್ಲ ಅರ್ಜಿ ಸಲ್ಲಿಸಿ ಕಾರ್ಯ ಪ್ರಾರಂಭವಾದ ತಕ್ಷಣವೇ ನಾವು ನಿಮಗೆ ಅಪ್ಡೇಟ್ ಮಾಡಿ ತಿಳಿಸುತ್ತೇವೆ. ಅಲ್ಲಿವರೆಗೆ ನೀವು ನಮ್ಮ ವಾಟ್ಸಪ್ ಗ್ರೂಪ್ ಆಗಿ.

ಅರ್ಜಿ ಸಲ್ಲಿಸುವ ಲಿಂಕ್ ಗಳು:

Sc ವಿದ್ಯಾರ್ಥಿಗಳ ಅರ್ಜಿ ಸಲ್ಲಿಸುವ ಲಿಂಕ್ 

https://swdservices.karnataka.gov.in/swprizemoney/

St ವಿದ್ಯಾರ್ಥಿಗಳ ಅರ್ಜಿ ಸಲ್ಲಿಸುವ ಲಿಂಕ್

https://twd.karnataka.gov.in/TWPostprizemoney/Home.aspx?ReturnUrl=%2fswprizemoney%2f

ಅಧಿಕೃತ ವೆಬ್ಸೈಟ್ 

https://swdservices.karnataka.gov.in/

Previous Post Next Post