bmtc recruitment 2024 last date | ಬಿಎಂಟಿಸಿ ಯಲ್ಲಿ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

bmtc recruitment 2024 last date | ಬಿಎಂಟಿಸಿ ಯಲ್ಲಿ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

bmtc recruitment 2024 : ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಬಿ ಎಂ ಟಿ ಸಿ ಯಲ್ಲಿ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಜಾಬಿಗೆ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ದಾಖಲೆಗಳ ವಿವರ, ಲಿಂಕ್, ಹೇಗೆ ಅರ್ಜಿ ಸಲ್ಲಿಸಬೇಕು ಇನ್ನೂ ಮುಂತಾದ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇನೆ, ಆದಕಾರಣ ಈ ಲೇಖನವನ್ನು ಕೊನೆಯವರೆಗೂ ನೋಡಿ.



bmtc recruitment 2024 last date

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಇದೀಗ ಹೊಸದಾಗಿ ಅಧಿ ಸೂಚನೆಯನ್ನು ಪ್ರಕಟಣೆ ಮಾಡಲಾಗಿದೆ, ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಗತ್ಯ ಇರುವ ವಯೋಮಿತಿ, ವಿದ್ಯಾರ್ಹತೆ, ಈ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಈ ಇಲಾಖೆಗೆ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಎಲ್ಲ ಸಂಪೂರ್ಣ ಮಾಹಿತಿಯನ್ನು ಲೇಖನದ ಕೆಳಭಾಗದಲ್ಲಿ ನೀಡಿರುತ್ತೇನೆ ಅದಕ್ಕಾಗಿ ಲೇಖನವನ್ನು ಕೊನೆಯವರೆಗೂ ನೋಡಿ.

ಬೆಂಗಳೂರು ಮಹಾನಗರ ಸಾರಿಗೆ (bmtc) ಸಂಸ್ಥೆಯಿಂದ ಹೊಸ ನೇಮಕಾತಿ (requirement) ಗೆ ಅಧಿ ಸೂಚನೆಯನ್ನು (notification) ಹೊರಡಿಸಲಾಗಿದೆ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ (apply) ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯ ಇರುವ ವಯೋಮಿತಿ, ವಿದ್ಯಾರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಹುದ್ದೆಯ ವಿವರ,ಹುದ್ದೆಯ ಇನ್ನು ಕೆಲವು ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿ ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಿ.

bmtc recruitment 2024  ಹುದ್ದೆಯ ವಿವರ

ಇಲಾಖೆಯ ಹೆಸರು : 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಹುದ್ದೆಯ ಹೆಸರು : 

ಗ್ರೇಡ್ |||

ಒಟ್ಟು ಹುದ್ದೆಗಳು : 

2500

ಅರ್ಜಿ ಸಲ್ಲಿಸುವ ಬಗೆ : 

ಆನ್ಲೈನ್

bmtc recruitment 2024 ವಯೋಮಿತಿ

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು
  •  ಈ ಇಲಾಖೆಗೆ ಅರ್ಜಿ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ(OBC) ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳಾಗಿರಬೇಕು
  • ಪ್ರವರ್ಗ 2ಎ,2ಬಿ,3ಎ 3ಬಿ ಅರ್ಜಿ ಸಲ್ಲಿಸಲು ಬಯಸುವ ಇಂತಹ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳಾಗಿರಬೇಕು.
  • ಎಸ್ ಸಿ ಎಸ್ ಟಿ ಪ್ರವರ್ಗ 1 ಇಂತಹ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳಾಗಿರಬೇಕು
  • ಮಾಜಿ ಸೈನಿಕ ಇಲಾಖೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳು ಇರಬೇಕು.

bmtc recruitment 2024 ವೇತನ ಶ್ರೇಣಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಮಾಸಿಕ ವೇತನ 18,660 ರಿಂದ 25,300 ಶ್ರೇಣಿಯ ರೂಪದಲ್ಲಿ ಮಾಸಿಕ ವೇತನವನ್ನು ಇಲಾಖೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 19 ಏಪ್ರಿಲ್ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 

  • 18 ಮೇ 2024
  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿ ಮಾಡಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ದಿನಾಂಕ ಮುಗಿದ ಮೇಲೆ ಅರ್ಜಿ ಸಲ್ಲಿಸಲು ಬರುವುದಿಲ್ಲ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
  • ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವ ಮೂಲಕ ಇಲಾಖೆ ಕೇಳಿರುವ ಎಲ್ಲ ಮಾಹಿತಿಯನ್ನು ಸರಿಯಾಗಿ ನೀಡಿ ಈ bmtc recruitment ಗೆ ಅರ್ಜಿ ಸಲ್ಲಿಸಿ

ವಿಶೇಷ ಸೂಚನೆ : 

ಗೆಳೆಯರೇ ನಾವು ನಮ್ಮ ಮಾಧ್ಯಮ ದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ಇದರಲ್ಲಿ ನಿಖರ ಮತ್ತು ಖಚಿತ ಮಾಹಿತಿ ಅಷ್ಟೇ ಪ್ರಸಾರ ಮಾಡಲಾಗುತ್ತದೆ, ಇನ್ನೂ ಹೆಚ್ಚಿನ ಸರಕಾರಿ ಕೆಲಸಗಳು ಮತ್ತು ಸರಕಾರಿ ಯೋಜನೆಗಳ ಮಾಹಿತಿ ಬೇಕಾದಲ್ಲಿ ನಮ್ಮ ವೆಬ್ ಸೈಟ್ ನ ಮೆನು ಮೆನುಗೆ ಭೇಟಿ ನೀಡಿ ಇನ್ನಷ್ಟು ಮಾಹಿತಿ ಕಂಡೂಕೊಳ್ಳಿ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೆ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ

Post a Comment

Previous Post Next Post
CLOSE ADS
CLOSE ADS
×