BOBCARD Recruitment: ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ, ಮೇ 30 ಕೊನೆ ದಿನ

BOBCARD Recruitment: ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ, ಮೇ 30 ಕೊನೆ ದಿನ

ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಯಾದ BOBCARD ಲಿಮಿಟೆಡ್ ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹರಿಂದ ಅರ್ಜಿಗಳನ್ನು ಕಂಪನಿಯು ಆಹ್ವಾನಿಸಿದೆ.



BOBCARD ಸಂಸ್ಥೆಯಲ್ಲಿ ಅನೇಕ ಸೇಲ್ಸ್ ಮ್ಯಾನೇಜರ್- ಓಪನ್ ಮಾರ್ಕೆಟ್ ಹುದ್ದೆಗಳು ಖಾಲಿ ಇವೆ. ಆಕಸ್ತ ಅಭ್ಯರ್ಥಿಗಳು ಈ ಕೂಡಲೇ ನೇಮಕಾತಿಗಾಗಿ ಅರ್ಜಿ ಸಲ್ಲಿಸಬೇಕು. ಮೇ 30 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿ ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಆಸಕ್ತರು ಈ ಅವಕಾಶ ಬಳಸಿಕೊಳ್ಳಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ, ವೇತನ ಇನ್ನಿತರ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ನೇಮಕಾತಿ ಪೂರ್ತಿ ವಿವರ

  • ಸಂಸ್ಥೆ ಹೆಸರು- BOBCARD
  • ಹುದ್ದೆ ಹೆಸರು: ಸೇಲ್ಸ್ ಮ್ಯಾನೇಜರ್- ಓಪನ್ ಮಾರ್ಕೆಟ್
  • ಹುದ್ದೆ ಸಂಖ್ಯೆ: ಹಲವು
  • ಅರ್ಜಿ ಸಲ್ಲಿಕೆ ಕೊನೆ ದಿನ: ಮೇ 30
  • ಮಾಸಿಕ ವೇತನ: ನಿಗದಿಯಾಗಿಲ್ಲ
  • ಉದ್ಯೋಗ ಮಾದರಿ: ಕೇಂದ್ರ ಸರ್ಕಾರ

ವಿದ್ಯಾರ್ಹತೆ ಮಾಹಿತಿ

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಉತ್ತೀರ್ಣವಾಗಿರಬೇಕು ಎಂದು ಅಧಿಸೂಚನೆಯಲ್ಲಿ BOBCARD ಲಿಮಿಟೆಡ್ ತಿಳಿಸಿದೆ.

ವಯೋಮಿತಿ

ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು BOBCARD ಲಿಮಿಟೆಡ್ ತಿಳಿಸಿದೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪನಿಯು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸದ್ಯ ವೇತನ ನಿಗದಿ ಮಾಡಿಲ್ಲ. ಆಯ್ಕೆ ಆಗುವವರಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇನ್ನೂ ಯಾವ ವರ್ಗ, ಸಮುದಾಯದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ. ಉಚಿತವಾಗಿ ಆನ್‌ಲೈನ್ ಮೂಲಕವೇ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ನೋಟಿಫಿಕೇಶನ್ ಹಾಗೂ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಲು ನೀವು https://www.bobcard.co.in/careers ಈ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.


Post a Comment

Previous Post Next Post
CLOSE ADS
CLOSE ADS
×