Ratti Chhatr Scholarship 2024-25:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಬಿ.ಇ/ಬಿ.ಟೆಕ್ ಕೋರ್ಸ್ ಓದುತ್ತಿರುವತ ವಿದ್ಯಾರ್ಥಿಗಳಿಗೆ ರತ್ತಿ ಛಾತ್ರ ಸ್ಕಾಲರ್ಶಿಪ್ ಇಂದ PUC ಪಾಸ್ ಆದ ವಿದ್ಯಾರ್ಥಿಗಳಿಗೆ 70,000 ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೌದು ಸ್ನೇಹಿತರೆ ಪ್ಯಾನಸೋನಿಕ್ ಲೈಫ್ ಸೊಲ್ಯೂಷನ್ಸ್ ಇಂಡಿಯಾ (ಪಿ.ಎಲ್.ಎಸ್.ಐ.ಎನ್.ಡಿ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಲ್ಲಿ ಬಿ.ಇ. / ಬಿ. ಟೆಕ್. ಕೋರ್ಸ್ ಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ಸ್ಕಾಲರ್ ಶಿಪ್ (Scholarship) ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು, ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆಯವರೆಗೂ ಓದಿ
Ratti Chhatr Scholarship 2024 ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?
- ಅರ್ಜಿದಾರರು ತಮ್ಮ 12 ನೇ ತರಗತಿ ಪರೀಕ್ಷೆಯನ್ನು ತೇರ್ಗಡೆ ಹೊಂದಿರಬೇಕು
- ಅರ್ಜಿದಾರರು 12 ನೇ (2puc) ತರಗತಿಯಲ್ಲಿ 75% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕಗುತ್ತೆ .
- ಅರ್ಜಿದಾರರ ವಾರ್ಷಿಕ ಕುಟುಂಬದ ಆದಾಯವು ಎಲ್ಲಾ ಮೂಲಗಳಿಂದ ರೂ.8,00,000ಕ್ಕಿಂತ ಹೆಚ್ಚಿರಬಾರದು ಆಗುತ್ತೆ.
- 2024-25 ಬ್ಯಾಚ್ ನ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರು.
ವಿದ್ಯಾರ್ಥಿವೇತನ ಮೊತ್ತ:
ನಾಲ್ಕು ವರ್ಷಗಳವರೆಗೆ ವರ್ಷಕ್ಕೆ ರೂ.70,250
ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
- ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ ಆನ್ ಲೈನ್ ಮೂಲಕ ನೀವು ಅರ್ಜಿ ಸಲ್ಲಿಸಬಹುದು.
- ಅರ್ಜಿ: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಕೊನೆಯ ದಿನಾಂಕ 15-08-2024
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು