ಹುಬ್ಬಳ್ಳಿ ವಿದ್ಯುತ್ ಕಂಪನಿ ನೇಮಕಾತಿ 2024 - HESCOM Recruitment 2024 - Complete Details

ಹುಬ್ಬಳ್ಳಿ ವಿದ್ಯುತ್ ಕಂಪನಿ ನೇಮಕಾತಿ 2024 - HESCOM Recruitment 2024 - Complete Details

HESCOM Recruitment 2024 apply for 338 various posts – ಹುಬ್ಬಳ್ಳಿ ವಿದ್ಯುತ್ ಪೂರೈಕೆ ಕಂಪನಿ ನಿಯಮಿತ (ಹೆಸ್ಕಾಂ), ಹುಬ್ಬಳ್ಳಿಯ ಕಚೇರಿಯ ಮೂಲಕ ಅರ್ಹ ಪದವೀಧರ ಮತ್ತು ಡಿಪ್ಲೊಮಾಧಾರಿಗಳಿಗೆ ಅಪ್ರೆಂಟಿಸ್ ತರಬೇತಿಯನ್ನು ನೀಡಲು ಅಪ್ಲಿಕೇಶನ್ಗಳನ್ನು ಆಹ್ವಾನಿಸುತ್ತಿದೆ. ಈ ತರಬೇತಿಯ ಅವಧಿ ಒಂದು ವರ್ಷವಾಗಿದ್ದು, ಇದರ ಮೂಲಕ ಕೈಗೊಳ್ಳಲಾಗುವ ಶಿಕ್ಷಣ ಹಾಗೂ ಕಲಿಕೆಯ ಅವಕಾಶವು ವ್ಯಾಪಕವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ



ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- 

ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಹುಬ್ಬಳ್ಳಿ ವಿದ್ಯುತ್ ಪೂರೈಕೆ ಕಂಪನಿ ನಿಯಮಿತ (HESCOM Recruitment), ಹುಬ್ಬಳ್ಳಿಯ ಕಚೇರಿಯ ಮೂಲಕ ಅರ್ಹ ಪದವೀಧರ ಮತ್ತು ಡಿಪ್ಲೊಮಾಧಾರಿಗಳಿಗೆ ಅಪ್ರೆಂಟಿಸ್ ತರಬೇತಿಯನ್ನು ನೀಡಲು ಅಪ್ಲಿಕೇಶನ್ಗಳನ್ನು ಆಹ್ವಾನಿಸುತ್ತಿದೆ. ಈ ತರಬೇತಿಯ ಅವಧಿ ಒಂದು ವರ್ಷವಾಗಿದ್ದು, ಇದರ ಮೂಲಕ ಕೈಗೊಳ್ಳಲಾಗುವ ಶಿಕ್ಷಣ ಹಾಗೂ ಕಲಿಕೆಯ ಅವಕಾಶವು ವ್ಯಾಪಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

HESCOM Recruitment 2024 ವಿವರಗಳು

  • ಇಲಾಖೆ ಹೆಸರು:-  ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM Recruitment)
  • ಹುದ್ದೆಗಳ ಹೆಸರು:-  ವಿವಿಧ ಹುದ್ದೆಗಳು 
  • ಒಟ್ಟು ಹುದ್ದೆಗಳು:-  338
  • ಅರ್ಜಿ ಸಲ್ಲಿಸುವ ಬಗೆ:-   ಆಫ್ಲೈನ್ (Offline)
  • ಉದ್ಯೋಗ ಸ್ಥಳ – ಕರ್ನಾಟಕ 
  • ಹುದ್ದೆಗಳು ಮತ್ತು ಸಿವಿಲ್ ಇಂಜಿನಿಯರಿಂಗ್ – 196 ಹುದ್ದೆಗಳುವಿದ್ಯುತ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ – 200 ಹುದ್ದೆಗಳುಎಲೆಕ್ಟ್ರಿಕಲ್ ಇಂಜಿನಿಯರಿಂಗ್ – 280 ಹುದ್ದೆಗಳು

ವಿದ್ಯಾರ್ಹತೆ 

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು Diploma, BE, ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. SSLC ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಮತ್ತು ಗರಿಷ್ಠ ವಯಸ್ಸಿನ ಮಿತಿಗಳು ಇಲ್ಲಿದೆ. ಸರ್ಕಾರಿ ನಿಯಮಾನುಸಾರ ವಯೋಸಡಿಲಿಕೆ ಲಭ್ಯವಿದೆ.

ವೇತನಶ್ರೇಣಿ

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
  • BE (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) : 9000/-
  • Diploma (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್) : 8000/-

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ದಾಖಲಾತಿ ಪರಿಶೀಲನೇ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

HESCOM Recruitment 2024 ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10 ಆಗಸ್ಟ್ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಆಗಸ್ಟ್ 2024

ಪ್ರಮುಖ ಲಿಂಕುಗಳು 

  • ನೋಟಿಫಿಕೇಶನ್ Click Here
  • ಅರ್ಜಿ ಲಿಂಕ್ / ವೆಬ್ಸೈಟ್ :-Offline

Post a Comment

Previous Post Next Post
CLOSE ADS
CLOSE ADS
×