ಮನೆ ಕಟ್ಟಬೇಕು ಎನ್ನುವವರಿಗೆ ಸರ್ಕಾರದಿಂದ ಸಿಗುತ್ತೆ 5 ಲಕ್ಷ ರೂಪಾಯಿ ಉಚಿತ ಹಣ.! ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆ

ಮನೆ ಕಟ್ಟಬೇಕು ಎನ್ನುವವರಿಗೆ ಸರ್ಕಾರದಿಂದ ಸಿಗುತ್ತೆ 5 ಲಕ್ಷ ರೂಪಾಯಿ ಉಚಿತ ಹಣ.! ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆ

home subsidy scheme karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ಎಂಬ ಗಾದೆ ನಮ್ಮಲ್ಲಿ ಬಹಳ ಜನಪ್ರಿಯವಾಗಿದೆ. ನಾವು ಈಗ ನೋಡೋದಾದ್ರೆ ಒಂದು ಮದುವೆ ಮಾಡುವುದು ಎಷ್ಟು ಕಷ್ಟದ ಕೆಲಸವೋ ಒಂದು ಸ್ವಂತದ ಮನೆ ಕಟ್ಟುವುದು ಅಷ್ಟೇ ಕಷ್ಟದ ಕೆಲಸ ಆಗಿದೆ ಅಂತ ಹೇಳಬಹುದು. ಈಗ ನಾವು ವೇಗವಾಗಿ ಬೆಳೆಯುತ್ತಿರುವ ಆಧುನಿಕ ಜಾಗದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಒಂದು ಮನೆ ಸೂರು ಕಟ್ಟಿಕೊಳ್ಳಬೇಕು ಎಂಬ ಆಸೆ ತುಂಬಾನೇ ಇದ್ದೇ ಇರುತ್ತದೆ. ಹಲವರಿಗೆ ತಮ್ಮ ಆರ್ಥಿಕವಾದಂತ ಸಂಕಷ್ಟದಿಂದ ಈ ಆಸೆ ಪೂರೈಸಿಕೊಳ್ಳಲು ಆಗೋದೇ ಇಲ್ಲ .




ಇಂತಹ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ನಮ್ಮ ರಾಜ್ಯ ಸರ್ಕಾರ ಇದೀಗ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ಅವರಿಗೆ ಧನ ಸಹಾಯವನ್ನು ನೀಡಲು ಮುಂದಾಗಿದ್ದು, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ

ಮನೆ ಕಟ್ಟಬೇಕು ಎನ್ನುವವರಿಗೆ ಸರ್ಕಾರದಿಂದ ಸಿಗುತ್ತೆ 5 ಲಕ್ಷ ರೂಪಾಯಿ ಉಚಿತ ಹಣ


ಸ್ವಂತ ಮನೆ ಕಟ್ಟಿಕೊಳ್ಳಲು ಆಗದೇ ಇರುವ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವವರಿಗೆ ರಾಜ್ಯ ಸರ್ಕಾರವು ಸರ್ವರಿಗೂ ಸೂರು ಯೋಜನೆಯ ಅಡಿಯಲ್ಲಿ ಬರೋಬ್ಬರಿ 5 ಲಕ್ಷದವರೆಗೂ ಧನ ಸಹಾಯವನ್ನು ನೀಡಲಿದೆ.

ಮನೆ ಕಟ್ಟಬೇಕು ಎಂದು ಕನಸು ಕಂಡ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರಾಜ್ಯ ಸರ್ಕಾರದಿಂದ ಇದೀಗ ಭರ್ಜರಿ ಸಿಹಿ ಸುದ್ದಿ (good news)ನೀಡಿದೆ ಒಟ್ಟು 1.29 ಲಕ್ಷ ಫಲಾನುಭವಿಗಳಿಗೆ 5 ಲಕ್ಷ ಧನಸಹಾಯ ಮಾಡಲು ನಮ್ಮ ರಾಜ್ಯ ಸರ್ಕಾರವು ನಿರ್ಧಾರ ಮಾಡಿದೆ.


ಈ ಯೋಜನೆ ಅಡಿಯಲ್ಲಿ ಪ್ರತಿಯೊಂದು ಮನೆ ನಿರ್ಮಾಣಕ್ಕೆ 7.5 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಈ ಹಣದಲ್ಲಿ 1.5 ಲಕ್ಷ ರೂಪಾಯಿಯನ್ನು ಕೇಂದ್ರ ಸರ್ಕಾರವು ಭರಿಸಿದರೆ 2 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರವು ಭರಿಸುತ್ತಿತ್ತು. ಉಳಿದ 4 ಲಕ್ಷ ರೂಪಾಯಿಯನ್ನು ಫಲಾನುಭವಿಯ ಭರಿಸಬೇಕಾಗುತ್ತಿತ್ತು. ಆದರೆ ಇದೀಗ ಇದು ಬದಲಾಗಿದ್ದು, ಫಲಾನುಭವಿ ಭರಿಸಬೇಕಾಗುತ್ತಿದ್ದ 4 ಲಕ್ಷ ರೂಪಾಯಿಯಲ್ಲಿ ಕೇವಲ ಒಂದು ಲಕ್ಷ ರೂಪಾಯಿಯನ್ನು ಮಾತ್ರವೆ ಭಾರಿಸಿದರೆ ಸಾಕುವು ಉಳಿದ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಅಲ್ಲಿಗೆ ಒಟ್ಟು ರಾಜ್ಯ ಸರ್ಕಾರ 5 ಲಕ್ಷ ರೂಪಾಯಿಯನ್ನು ಭರಿಸಿದಂತೆ ಆಗುತ್ತದೆ.

ನೀವು ಮನೆ ಕಟ್ಟಿಕೊಳ್ಳಬೇಕು ಎಂದುಕೊಂಡಿದ್ದಾರೆ ಈ ಯೋಜನೆಯ ಸದುಪಯೋಗ ಪಡಿಸಿಕೊಂಡು ನಿಮ್ಮ ಸ್ವಂತ ಮನೆ ನಿರ್ಮಾಣ (Own house construction) ಕನಸನ್ನು ನನಸು ಮಾಡಿಕೊಳ್ಳಿ. ಈ ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ


ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

Post a Comment

Previous Post Next Post
CLOSE ADS
CLOSE ADS
×