New Ration Card Apply : ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಪ್ರಾರಂಭವಾಗುತ್ತದೆ…? ಇಲ್ಲಿದೆ ಇದರ ಬಗ್ಗೆ ಮಾಹಿತಿ

New Ration Card Apply : ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಪ್ರಾರಂಭವಾಗುತ್ತದೆ…? ಇಲ್ಲಿದೆ ಇದರ ಬಗ್ಗೆ ಮಾಹಿತಿ

New Ration Card Apply:-ಕರ್ನಾಟಕದ ಎಲ್ಲಾ ಬಂಧುಗಳಿಗೆ ನಮಸ್ಕಾರ ಇಂದಿನ ಈ ಲೇಖನದ ಮೂಲಕ ತಿಳಿಸಲಾಗಿರುವ ವಿಷಯವೇನೆಂದರೆ. ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡೆ ಯಾವಾಗ ಪ್ರಾರಂಭವಾಗುತ್ತದೆ ಎಂದು ಈ ಲೇಖನದಲ್ಲಿ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ



ಹೌದು ಬಂಧುಗಳೇ ! ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಹಲವಾರು ಹೊಸ ದಂಪತಿಗಳು ಮತ್ತು ಕುಟುಂಬದವರು ಕಾಯುತ್ತಿದ್ದಾರೆ. ಮತ್ತು ಹಳೆ ರೇಷನ್ ಕಾರ್ಡ್ ನಲ್ಲಿ ಕೆಲ ತಿದ್ದುಪಡಿ ಮಾಡಲು ಹಲವಾರು ಕುಟುಂಬಗಳು ಕಾಯುತ್ತಿದ್ದಾವೆ. ರೇಷನ್ ಕಾರ್ಡ್ ನಲ್ಲಿ ತಿದ್ದುಪಡೆ ಅಂದರೆ ಈ ಕುಟುಂಬದ ಸದಸ್ಯರ ಹೆಸರನ್ನು ಸೇರಿಸುವುದಾಗಿರಬಹುದು ಅಥವಾ ಮರಣ ಹೊಂದಿದ ಸದಸ್ಯರ ಹೆಸರನ್ನು ತೆಗೆಸುವುದಾಗಿರಬಹುದು , ಅಥವಾ ಇತರೆ ತಿದ್ದುಪಡಿಗಳಗೋಸ್ಕರ ರೇಷನ್ ಕಾರ್ಡ್ ಹೊಂದಿದ ಹಲವಾರು ಜನರು ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ. ಅದರ ಜೊತೆಗೆ ಹೊಸದಾಗಿ ಮದುವೆ ಆದಂತಹ ದಂಪತಿಗಳು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಹೊಸ ರೇಷನ್ ಕಾರ್ಡ್ ಗೆ ಮತ್ತು ತಿದ್ದುಪಡೆಗೆ ಯಾವಾಗ ಪ್ರಾರಂಭವಾಗುತ್ತಿದೆ ಎಂದು ಈ ಕೆಳಗೆ ಸಂಪೂರ್ಣವಾಗಿ ತಿಳಿಸಲಾಗಿದೆ.

ಹೌದು ಬಂಧುಗಳೇ, ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ಹಳೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಎಂದು ಹೇಳಬಹುದು. ರಾಜ್ಯ ಸರ್ಕಾರದ ಕಡೆಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಅವಕಾಶ ನೀಡಿದೆ ಆದರೆ ಸರ್ವರ್ ಸಮಸ್ಯೆಯಿಂದಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ತುಂಬಾ ಜನರು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಆದ್ದರಿಂದ ಈ ಲೇಖನವನ್ನು ಸರಿಯಾಗಿ ತಪ್ಪದೇ ಕೊನೆಯವರೆಗೂ ಓದಿ. ಅರ್ಧಂಬರ್ಧ ಓದಿದರೆ ನಿಮಗೆ ಸಂಪೂರ್ಣ ಮಾಹಿತಿ ತಿಳಿಯುವುದಿಲ್ಲ.

ಬಂಧುಗಳೇ ನಾವು ಇದೇ ರೀತಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಅಧಿಕೃತ ಮಾಹಿತಿಯನ್ನು ನಮ್ಮ ಜಾಲತನದಲ್ಲಿ ಅಪ್ಲೋಡ್ ಮಾಡುತ್ತಿರುತ್ತೇವೆ. ಸರ್ಕಾರಿ ಯೋಜನೆಗಳ ಬಗ್ಗೆ ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತಹ ಉದ್ಯೋಗಗಳ ಬಗ್ಗೆ ಕೂಡ ನಾವು ನಮ್ಮ ಜಾಲತಾಣದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆಯೂ ಕೂಡ ನಾವು ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದ ಯೋಜನೆಗಳ ಬಗ್ಗೆ ಮತ್ತು ಸರ್ಕಾರಿ ಕೆಲಸ ಬಗ್ಗೆ ಎಲ್ಲರಿಗಿಂತ ಮುಂಚಿತವಾಗಿ ನೀವು ಮಾಹಿತಿಯನ್ನು ಪಡೆಯಲು ಬಯಸಿದರೆ ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಅನ್ನು ಜಾಯಿನ್ ಆಗಿ. ಏಕೆಂದರೆ ಅಲ್ಲಿ ನಾವು ದಿನನಿತ್ಯ ಇದೇ ರೀತಿ ಅಧಿಕೃತ ಮಾಹಿತಿಗಳನ್ನು ಲೇಖನದ ಮೂಲಕ ಅಪ್ಲೋಡ್ ಮಾಡುತ್ತಿರುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ನಮ್ಮ ಲೇಖನಗಳನ್ನು ಓದಿ ಮಾಹಿತಿಯನ್ನು ಪಡೆಯಬಹುದು.

ಹೊಸ ರೇಷನ್ ಕಾರ್ಡ್ ( New Ration Card Apply ) :

ಹೌದು ಬಂಧುಗಳೇ, ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಎಂದು ಹೇಳಬಹುದು. ಏಕೆಂದರೆ ಒಂದು ರೇಷನ್ ಕಾರ್ಡ್ ಇದ್ದರೆ ಸರ್ಕಾರದ ಹಲವಾರು ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು. ಉದಾಹರಣೆಗೆ ನಮ್ಮ ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು. ಈ 5 ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಸಹ ರೇಷನ್ ಕಾರ್ಡ್ ಇದ್ದರೆ ಪಡೆದುಕೊಳ್ಳಬಹುದು. ಏಕೆಂದರೆ ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಜಾರಿಗೆ ತರಲಾಗುತ್ತದೆ. ಆದಕಾರಣ ಹಲವಾರು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ.

ಆದ್ದರಿಂದ ರಾಜ್ಯ ಸರ್ಕಾರ ಈಗಾಗಲೇ ಆರೋಗ್ಯಕ್ಕೆ ಸಂಬಂಧಿಸಿದಂತೆ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡೆ ಮಾಡಲು ಅವಕಾಶ ನೀಡಿದೆ. ಹೌದು ಬಂಧುಗಳೇ, ಜನವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ರಾಜ್ಯ ಸರ್ಕಾರವು ಅವಕಾಶ ನೀಡಿದೆ ಮತ್ತು ಜೂನ್ ಮತ್ತು ಅಗಸ್ಟ್ ತಿಂಗಳಲ್ಲಿಯೂ ಸಹ ಅವಕಾಶ ನೀಡಿತ್ತು ಆದರೆ ಸಾಕಷ್ಟು ಜನರು ಸರ್ವರ್ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದ ಕಾರಣ ಸರ್ಕಾರಕ್ಕೆ ಮತ್ತೊಮ್ಮೆ ಅವಕಾಶ ನೀಡಲು ಕೋರಿಕೆ ನೀಡಲಾಗಿದೆ.

ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ…?

ಬಂಧುಗಳೇ ಕೆಲವು ಖಾಸಗಿ ಮಾಧ್ಯಮಗಳು ಮತ್ತು ನಿಮಗೆ ತಿಳಿದಿರುವ ಮಾಹಿತಿಯ ಪ್ರಕಾರ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಆಗಸ್ಟ್ 10 ರ ತನಕ ಅವಕಾಶವನ್ನು ನೀಡಲಾಗಿತ್ತು ನಂತರ ಈಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವಾಗ ಪ್ರಾರಂಭಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಬಂಧುಗಳೇ ಈಗಾಗಲೇ ಹೊಸ ರೇಷನ್ ಕಾರ್ಡ್ ಗಳಿಗೆ ಸರಿ ಸುಮಾರು 2,90,000 ಅರ್ಜಿಗಳನ್ನು ಸಲ್ಲಿಸಲಾಗಿದೆ ಮತ್ತು ಈ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲು ಈಗಾಗಲೇ ಆಹಾರ ಇಲಾಖೆ ಪ್ರಾರಂಭಿಸಿದೆ. ಮುಂದಿನ ತಿಂಗಳು ಅಂದರೆ ಸಪ್ಟಂಬರ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗಳ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದಿದೆ.

ಹೌದು ಬಂಧುಗಳೇ, ಸಪ್ಟಂಬರ್ ಮೊದಲನೇ ವಾರದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಹೊಂದಿರುವ ಕುಟುಂಬಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ ಎಂದು ನಮ್ಮ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ಮಾಹಿತಿ ನೀಡಿದ್ದಾರೆ. ಹೀಗಾಗಿ ಹೊಸ ರೇಷನ್ ಕಾರ್ಡ್ ವಿತರಣೆಯಾದ ನಂತರ ಸೆಪ್ಟೆಂಬರ್ ಮೂರನೇ ವಾರದಲ್ಲಿ ಅಥವಾ ಸಪ್ಟೆಂಬರ್ 10ನೇ ತಾರೀಖಿನ ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ತಿಳಿದಿದೆ.

ಆದ್ದರಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ಕ್ಷಣ ಮಾಹಿತಿ ಪದೇ ಬೇಕಂದರೆ ನೀವು ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಗ್ರೂಪ್ ಗಳಿಗೆ ಜಾಯಿನ್ ಆಗಬೇಕು. ಏಕೆಂದರೆ ಸರ್ಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ತಕ್ಷಣ ನಾವು ಲೇಖನದ ಮೂಲಕ ಅಲ್ಲಿ ಅಪ್ಲೋಡ್ ಮಾಡುತ್ತೇವೆ. ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಬಹುದು.

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :

  • ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಇತ್ತೀಚಿನ ಭಾವಚಿತ್ರಗಳು

ಬಂಧುಗಳೇ ನೀವೇನಾದರೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳು ನಿಮ್ಮ ಕುಟುಂಬದ ಎಲ್ಲಾ ಸದಸ್ಯರು ಬಂದಿರಬೇಕು. ಅದನ್ನು ತೆಗೆದುಕೊಂಡು ನೀವು ನಿಮ್ಮ ಮೊಬೈಲ್ ಮೂಲಕವೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ಸೇವಾ ಕೇಂದ್ರಗಳಿಗೆ ಹೋಗಿ ಹೊಸ ರೇಷನ್ ಕಾರ್ಡಿಗೆ ನಿಮ್ಮ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

ಹೊಸ ರೇಷನ್ ಕಾರ್ಡಿಗೆ ಹೇಗೆ ಅರ್ಜಿ ಸಲ್ಲಿಸುವುದು…?

ಬಂಧುಗಳೇ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ. ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ಕ್ಷಣ ನಾವು ಲೇಖನದ ಮೂಲಕ ನಿಮಗೆ ತಿಳಿಸುತ್ತೇವೆ. ಆದ್ದರಿಂದ ನೀವು ತಪ್ಪದೆ ನಮ್ಮ ವಾಟ್ಸಾಪ್ ಗ್ರೂಪನ್ನು ಜಾಯಿನ್ ಆಗಿ. ಅಲ್ಲಿ ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ತಕ್ಷಣ ನಾವು ಅಪ್ಲೋಡ್ ಮಾಡುತ್ತೇವೆ. ಅಲ್ಲಿ ನೀವು ಎಲ್ಲರಿಗಿಂತ ಮುಂಚಿತವಾಗಿ ಮಾಹಿತಿಯನ್ನು ಪಡೆಯಬಹುದು.

ಬಂಧುಗಳೇ ರಾಜ್ಯ ಸರ್ಕಾರ ಇನ್ನು ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ. ಸದ್ಯ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ತಿಂಗಳು ಅಂದರೆ ಸಪ್ಟೆಂಬರ್ ತಿಂಗಳಲ್ಲಿ ಅರ್ಹ ಕುಟುಂಬಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ. ಎಲ್ಲ ರೇಷನ್ ಕಾರ್ಡ್ ಗಳನ್ನು ವಿತರಿಸಿದ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗುತ್ತದೆ. ಬಹುಶಹ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಸಪ್ಟಂಬರ್ 10ನೇ ತಾರೀಖಿನ ನಂತರ ಅವಕಾಶ ನೀಡಬಹುದು. ಆದರೆ ಇದರ ಬಗ್ಗೆ ಇನ್ನೂವರೆಗೂ ಯಾವುದೇ ರೀತಿ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಹೊಸ ರೇಷನ್ ಕಾರ್ಡ್ ಗೆ ಎಲ್ಲಿ ಅರ್ಜಿ ಸಲ್ಲಿಸುವುದು…?

ಬಂಧುಗಳೇ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಸೇವಕೇಂದ್ರಗಳಾದ ಕರ್ನಾಟಕ ಒನ್ , ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ಮೇಲೆ ನೀಡಿರುವ ನಿಮ್ಮ ಕುಟುಂಬದ ಎಲ್ಲ ಸದಸ್ಯರ ದಾಖಲೆಗಳನ್ನು ತೆಗೆದುಕೊಂಡು ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಮೊಬೈಲ್ ಮೂಲಕ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.

ಬಂಧುಗಳೇ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡೆ ಮಾಡಿಸಬೇಕಾದರೆ ಅದಕ್ಕೆ ಸರ್ಕಾರ ಇನ್ನು ಅವ್ಕಾಶ ನೀಡಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಸರ್ಕಾರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ ಆಗ ನಿಮಗೆ ನಾವು ಲೇಖನದ ಮೂಲಕ ತಿಳಿಸುತ್ತೇವೆ.

ಬಂಧುಗಳೇ ನಿಮಗೇನಾದರೂ ಈ ಲೇಖನದಿಂದ ಉಪಯುಕ್ತ ಮಾಹಿತಿ ದೊರಕಿದ್ದರೆ ಈ ಲೇಖನವನ್ನು ನಿಮ್ಮ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅವರಿಗೂ ಕೂಡ ಸಹಾಯವಾಗಲಿ ಮತ್ತು ಅವರಿಗೂ ಸಹ ಮಾಹಿತಿ ತಿಳಿಯಲಿ.

ಮತ್ತು ಇದೇ ರೀತಿ ದಿನನಿತ್ಯ ಎಲ್ಲರಿಗಿಂತ ಮುಂಚಿತವಾಗಿ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಕೆಲಸದ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ. ನಾವು ಇದೇ ರೀತಿ ದಿನನಿತ್ಯ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಕೆಲಸದ ಬಗ್ಗೆ ಮಾಹಿತಿಯನ್ನು ಅಪ್ಲೋಡ್ ಮಾಡುತ್ತಿರುತ್ತೇವೆ.


Post a Comment

Previous Post Next Post
CLOSE ADS
CLOSE ADS
×