SSC Jobs: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ- 10th ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ

SSC Jobs: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ- 10th ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ

ಜುಲೈ 31, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.SSC Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8326 ಮಲ್ಟಿ ಟಾಸ್ಕಿಂಗ್ ಸ್ಟಾಫ್(ನಾನ್​- ಟೆಕ್ನಿಕಲ್), ಹವಲ್ದಾರ್(CBIC & CBN) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸಂಪೂರ್ಣ ವಿವರಗಳಿಗಾಗಿ ಸ್ಟಾಫ್​ ಸೆಲೆಕ್ಷನ್ ಕಮಿಷನ್​(SSC)ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಜುಲೈ 31, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.



ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:

ಮಲ್ಟಿ ಟಾಸ್ಕಿಂಗ್ ಸ್ಟಾಫ್(ನಾನ್​- ಟೆಕ್ನಿಕಲ್)- 4887

ಹವಲ್ದಾರ್(CBIC & CBN)- 3439

ಶೈಕ್ಷಣಿಕ ಅರ್ಹತೆ:

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪೂರ್ಣಗೊಳಿಸಿರಬೇಕು.

8888

ವಯೋಮಿತಿ:

  • ಮಲ್ಟಿ ಟಾಸ್ಕಿಂಗ್ ಸ್ಟಾಫ್(ನಾನ್​- ಟೆಕ್ನಿಕಲ್)- 18ರಿಂದ 25 ವರ್ಷ
  • ಹವಲ್ದಾರ್(CBIC & CBN)- 18ರಿಂದ 27 ವರ್ಷ

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು
  • PwBD (UR) ಅಭ್ಯರ್ಥಿಗಳು: 10 ವರ್ಷಗಳು
  • PwBD (OB) ಅಭ್ಯರ್ಥಿಗಳು: 10 ವರ್ಷಗಳು
  • PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:

SC/ST/PwBD/ESM/ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ

ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-

ಪಾವತಿ ವಿಧಾನ: ಆನ್‌ಲೈನ್

8888

ವೇತನ:

ಮಾಸಿಕ ₹ 18,000-22,000

ಉದ್ಯೋಗದ ಸ್ಥಳ:

ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

PET & PST

8888

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/06/2024
  • ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 31, 2024(ಇಂದು)
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಆಗಸ್ಟ್ 1, 2024
  • ‘ಅರ್ಜಿ ನಮೂನೆ ತಿದ್ದುಪಡಿಗಾಗಿ ವಿಂಡೋ’ ಮತ್ತು ತಿದ್ದುಪಡಿ ಶುಲ್ಕಗಳ ಆನ್‌ಲೈನ್ ಪಾವತಿಯ ದಿನಾಂಕಗಳು: ಆಗಸ್ಟ್ 16-17, 2024
  • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿಯ ದಿನಾಂಕ: ಅಕ್ಟೋಬರ್-ನವೆಂಬರ್ 2024



Post a Comment

Previous Post Next Post
CLOSE ADS
CLOSE ADS
×