ಡಿಗ್ರಿ ಆದವರಿಗೆ ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳು | ಸಂಪೂರ್ಣ ವಿವರ, ಅರ್ಜಿ ಲಿಂಕ್ ಇಲ್ಲಿದೆ

Canara Bank Graduate Apprenctices 2024:- ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಮತ್ತು 9600+ ಶಾಖೆಗಳನ್ನೂ ಹೊಂದಿರುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಕೆನರಾ ಬ್ಯಾಂಕ್‌ ಬರೋಬರಿ 3000 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.



ಬ್ಯಾಂಕ್ನ ಜಾಬ್ಗಾಗಿ ಕಾದು ಕುಳಿತಿರುವ ಹಾಗೂ ಬ್ಯಾಂಕ್ನಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಗುಡ್ನ್ಯೂಸ್. ಒಂದಲ್ಲ, ಹತ್ತಲ್ಲ, ನೂರಲ್ಲ ಬರೋಬ್ಬರಿ ಮೂರು ಸಾವಿರ ಉದ್ಯೋಗಳನ್ನು ಕಾಲ್ಫಾರ್ಮ್ ಮಾಡಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಉದ್ಯೋಗಿಯಾಗಿ ಹೊಸ ಜೀವನ ರೂಪಿಸಿಕೊಳ್ಳಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ :-

ಗ್ರಾಜುಯೇಟ್ ಅಪ್ರೆಂಟಿಸ್..

ವಿದ್ಯಾರ್ಹತೆ: 

ಯಾವುದೇ ಪದವಿ .

ವಯೋಮಿತಿ ವಿವರ ಈ ರೀತಿ ಇದೆ:-

  • ಅಭ್ಯರ್ಥಿಗಳಿಗೆ ದಿನಾಂಕ 01-09-2024 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.
  • ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-

IRCMD Education Center

Puttur & Sullia

Ph: 9945988118

ಅರ್ಜಿ ಶುಲ್ಕ ವಿವರ:-

i) SC/ST/PwBD – NIL

ii) All Others Rs. 500/- (incl. intimation charges)

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :

 04/10/2024

ಆನ್‌ಲೈನ್‌ ಅರ್ಜಿ ಸಲ್ಲಿಸುವ ವಿಧಾನ:-

i) ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.

ii) ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.

iii) ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

iv) ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.

v) ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)

vi) ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.

vii) ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.

viii) ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

Apply link

Apply online:-Click Here


Previous Post Next Post