ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-How to apply for gram one franchise

ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-How to apply for gram one franchise

ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.



ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Apply online 

ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ

ಗ್ರಾಮ ಒನ್ ನಲ್ಲಿ ಸೇವೆಗಳು ಸೇವೆಗಳಿಗೆ ಬೇಕಾದ ದಾಖಲೆಗಳು-1 (1).pdf

https://drive.google.com/file/d/1-Az7bqTEy0cZfbg1I6LpI2mW--FgPyIR/view?usp=drivesdk

Post a Comment

Previous Post Next Post
CLOSE ADS
CLOSE ADS
×