819 ಅಡುಗೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಅಹ್ವಾನ - ITBP Recruitment 2024 - Complete Details

819 ಅಡುಗೆ ಸಹಾಯಕರು ಹುದ್ದೆಗಳಿಗೆ ಅರ್ಜಿ ಅಹ್ವಾನ - ITBP Recruitment 2024 - Complete Details

ITBP Recruitment 2024 – Apply Online for 819 Constable (Kitchen Services) Posts – ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ



ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- 

ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು

  • ಇಲಾಖೆ ಹೆಸರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)
  • ಹುದ್ದೆಗಳ ಹೆಸರು ಕಾನ್ಸ್ಟೇಬಲ್ (ಅಡುಗೆ ) 
  • ಒಟ್ಟು ಹುದ್ದೆಗಳು 819
  • ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
  • ಉದ್ಯೋಗ ಸ್ಥಳ – ಭಾರತಾದ್ಯಂತ 

ವಿದ್ಯಾರ್ಹತೆ 

ITBP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು

ಅರ್ಜಿ ಶುಲ್ಕ

  • ಮಹಿಳಾ / SC / ST / ಮಾಜಿ ಸೈನಿಕ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
  • ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-

ಆಯ್ಕೆ ವಿಧಾನ

  • ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
  • ದೈಹಿಕ ಗುಣಮಟ್ಟದ ಪರೀಕ್ಷೆ (PST)
  • ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವಿವರವಾದ ವೈದ್ಯಕೀಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆಯನ್ನು ಪರಿಶೀಲಿಸಿ
  • ಸಂದರ್ಶನ

ITBP Recruitment 2024 ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 09-ಸೆಪ್ಟೆಂಬರ್-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-ಅಕ್ಟೋಬರ್-2024

ಪ್ರಮುಖ ಲಿಂಕುಗಳು 

ನೋಟಿಫಿಕೇಶನ್:-  Click Here

ಅರ್ಜಿ ಲಿಂಕ್ / ವೆಬ್ಸೈಟ್:-  Click Here

Post a Comment

Previous Post Next Post
CLOSE ADS
CLOSE ADS
×