Karnataka RDWSD Recruitment 2024: ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Karnataka RDWSD Recruitment 2024: ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Karnataka State RDWSD Recruitment 2024: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ

Karnataka State RDWSD Recruitment 2024 – ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water and Sanitation Department -RDWSD) ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ಮತ್ತು ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದಲ್ಲಿ ಶೈಕ್ಷಣಿಕ ಅರ್ಹತೆ ( Education Qualification), ವಯೋಮಿತಿ (Age Limit) ಹಾಗೂ ಇನ್ನಿತರ ಮಾಹಿತಿಗಳನ್ನು ಒದಗಿಸಲಾಗಿದೆ.

Karnataka State RDWSD Recruitment – ಉದ್ಯೋಗ ವಿವರಗಳು

  • ಇಲಾಖೆ ಹೆಸರು: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – Karnataka State RDWSD
  • ಒಟ್ಟು ಹುದ್ದೆಗಳು: 47
  • ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮಾಹಿತಿ ಒದಗಿಸಲಾಗಿದೆ. 
  • ಉದ್ಯೋಗದ ಸ್ಥಳ -ಕರ್ನಾಟಕ.
  • ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಆಯ್ಕೆ ವಿಧಾನ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Karnataka State RDWSD Recruitment – ಹುದ್ದೆಗಳ ವಿವರ:

  • ಸಂಗ್ರಹಣೆ ಸಲಹೆಗಾರ – 9 ಹುದ್ದೆ
  • ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ -10
  • ಪರಿಸರ ಸಲಹೆಗಾರ -10
  • ಸಾಮಾಜಿಕ ಅಭಿವೃದ್ಧಿ ಸಲಹೆಗಾರ -7
  • ಹಣಕಾಸು ಸಲಹೆಗಾರ -11

Karnataka State RDWSD Recruitment -ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಆದ್ಯತೆ ಇರುತ್ತದೆ.

Karnataka State RDWSD Recruitment -ವಯೋಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Karnataka State RDWSD Recruitment -ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 75,000/- ರಿಂದ 15,0000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

Karnataka State RDWSD Recruitment -ಪ್ರಮುಖ ಲಿಂಕುಗಳನ್ನು ಇಲ್ಲಿ ನೀಡಲಾಗಿದೆ:

Karnataka State RDWSD Recruitment -RDWSD Karnataka Recruitment 2024: ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ-12 ಸೆಪ್ಟೆಂಬರ್ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -23 ಅಕ್ಟೋಬರ್ 2024

Post a Comment

Previous Post Next Post
CLOSE ADS
CLOSE ADS
×