ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸಲು ಇದು ಕೊನೆಯ ದಿನಾಂಕ

ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸಲು ಇದು ಕೊನೆಯ ದಿನಾಂಕ

Free-sewing-machine-borewell-four-wheeler-subsidy-scheme:-ಉಚಿತ ಹೊಲಿಗೆ ಯಂತ್ರ,ಬೋರವೆಲ್,ವಾಹನ ಖರೀದಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕ-Free-sewing-machine-borewell-four-wheeler-subsidy-scheme



ಸ್ವಾವಲಂಭಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Vehicle subsidy scheme 

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
  • ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
  • ಡ್ರೈವಿಂಗ್ ಲೈಸೆನ್ಸ್
  • ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.
  • ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
  • (DL) ಡ್ರೈವಿಂಗ್ ಲೈಸೆನ್ಸ್
  • ಫೋಟೋ
  • ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

75% ಸಬ್ಸಿಡಿಯಲ್ಲಿ ಸರಕು ವಾಹನ, ಕಾರು ಖರೀದಿಗೆ 4 ಲಕ್ಷ ರೂಪಾಯಿ ಸಹಾಯಧನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Car subsidy scheme 

ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ

ಉದ್ದೇಶಗಳು:

• ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡ೦ತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

• ಬ್ಯಾಂಕ್ ಸಾಲದ ಶೇ.20ರಷ್ಟು ಸಹಾಯಧನ ಅಥವಾ ಗರಿಷ್ಠ ₹1 ಲಕ್ಷ

• ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ ₹2 ಲಕ್ಷ

ಸ್ವಾವಲಂಬಿ ಸಾರಥಿ

ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾ

ಲದ ಮೊತ್ತದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಠ 74 ಲಕ್ಷ


Post a Comment

Previous Post Next Post
CLOSE ADS
CLOSE ADS
×