Bagalkot District Court Recruitment 2024 apply offline for various posts – ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟ ಘಟಕದಲ್ಲಿ ಖಾಲಿ ಇರುವ 4 ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ ಮತ್ತು ಆಫೀಸ್ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
Bagalkot District Court Recruitment 2024 – ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟ ಘಟಕದಲ್ಲಿ ಖಾಲಿ ಇರುವ 4 ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ ಮತ್ತು ಆಫೀಸ್ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
- ಇಲಾಖೆ ಹೆಸರು ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
- ಹುದ್ದೆಗಳ ಹೆಸರು ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ ಮತ್ತು ಆಫೀಸ್ ಪ್ಯೂನ್
- ಒಟ್ಟು ಹುದ್ದೆಗಳು 4
- ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
- ಉದ್ಯೋಗ ಸ್ಥಳ – ಬಾಗಲಕೋಟ
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
– ಆಫೀಸ್ ಸಹಾಯಕ/ ಕ್ಲರ್ಕ್: 19,695/-
– ಆಫೀಸ್ ಪ್ಯೂನ್ : 15,884/-
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28 ಸೆಪ್ಟೆಂಬರ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3 ಅಕ್ಟೋಬರ್ 2024
ಪ್ರಮುಖ ಲಿಂಕುಗಳು
- ನೋಟಿಫಿಕೇಶನ್ / ಅರ್ಜಿ ಫಾರ್ಮ್ Click Here
- ಅರ್ಜಿ ಲಿಂಕ್ / ವೆಬ್ಸೈಟ್ Click Here
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ:
- ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.
- ಎಡಿಆರ್ ಕಟ್ಟಡ ಜಿಲ್ಲಾ ನ್ಯಾಯಾಲಯ ಆವರಣ, ಬಾಗಲಕೋಟ
- ಈ ಹುದ್ದೆಗಳನ್ನು 6 ತಿಂಗಳ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.