KLA Recruitment 2024 –ಕರ್ನಾಟಕ ವಿಧಾನಸಭೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕರ್ನಾಟಕ ವಿಧಾನಸಭೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು:- ಕರ್ನಾಟಕ ವಿಧಾನಸಭೆ (KLA)
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು:- 37
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್:- (Offline)
ಉದ್ಯೋಗ ಸ್ಥಳ – ಬೆಂಗಳೂರು – ಕರ್ನಾಟಕ
ವಿದ್ಯಾರ್ಹತೆ
- ವರದಿಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಹೊಂದಿರಬೇಕು.
- ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, BCA, B.Scವಿದ್ಯಾರ್ಹತೆ ಹೊಂದಿರಬೇಕು.
- ದಲಾಯತ್ ಹುದ್ದೆಗಳಿಗೆ ಅಭ್ಯರ್ಥಿಗಳು 07ನೇ ತರಗತಿವಿದ್ಯಾರ್ಹತೆ ಹೊಂದಿರಬೇಕು.
- ಸ್ವೀಪರ್ ಹುದ್ದೆಗಳಿಗೆ ಅಭ್ಯರ್ಥಿಗಳು 04ನೇ ತರಗತಿವಿದ್ಯಾರ್ಹತೆ ಹೊಂದಿರಬೇಕು.
- ಕಿರಿಯ ಪ್ರೋಗ್ರಾಮರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, MCAವಿದ್ಯಾರ್ಹತೆ ಹೊಂದಿರಬೇಕು.
- ಕಿರಿಯ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿವಿದ್ಯಾರ್ಹತೆ ಹೊಂದಿರಬೇಕು.
- ಕಿರಿಯ ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳು (ಅರ್ಹತೆ ಮಾಹಿತಿ ಇಲ್ಲ).
- ಮೆಸೇಂಜರ್ ಹುದ್ದೆಗಳಿಗೆ ಅಭ್ಯರ್ಥಿಗಳು 07ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
- ಕಾರ್ಪೆಂಟರ್ ಹುದ್ದೆಗಳಿಗೆ ಅಭ್ಯರ್ಥಿಗಳು SSLC/10ನೇ ತರಗತಿ, ITI ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ
ಕರ್ನಾಟಕ ವಿಧಾನಸಭೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸು ಇರಬೇಕು (25-ನವೆಂಬರ್-2024ರಷ್ಟಕ್ಕೆ).
ವಯೋಮಿತಿ ಸಡಿಲಿಕೆ:
- ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷ
- ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷ
ವೇತನಶ್ರೇಣಿ
ಕರ್ನಾಟಕ ವಿಧಾನಸಭೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ವೇತನ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳಿಗೆ ಮಾಸಿಕ ರೂ.27000-46675/- ವೇತನ ನಿಗದಿಪಡಿಸಲಾಗಿದ್ದು ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ಓದಿ ತಿಳಿದುಕೊಳ್ಳಿ.
ಅರ್ಜಿ ಶುಲ್ಕ
- ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳು: ಶುಲ್ಕವಿಲ್ಲ
- ಸಾಮಾನ್ಯ/OBC ಅಭ್ಯರ್ಥಿಗಳು: ರೂ.500/-
- ಪಾವತಿ ವಿಧಾನ: ಇಂಡಿಯನ್ ಪೋಸ್ಟಲ್ ಆರ್ಡರ್
ಕರ್ನಾಟಕ ವಿಧಾನಸಭಾ ನೇಮಕಾತಿ (ವರದಿಗಾರರು, ದಳಾಯತ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ಸ್ವಯಂ-ದೃಢೀಕೃತ ದಾಖಲೆಗಳನ್ನು ಕಚೇರಿ ಕಾರ್ಯದರ್ಶಿ, ಕರ್ನಾಟಕ ವಿಧಾನಸಭಾ ಸಚಿವಾಲಯ, PO ಬಾಕ್ಸ್ ನಂ. 5074, 1ನೇ ಮಹಡಿ, ವಿಧಾನ ಸೌಧ, ಬೆಂಗಳೂರು – 560001 ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 25-ಅಕ್ಟೋಬರ್-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-ನವೆಂಬರ್-2024
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ Click Here