ಹೊಸ ನೇಮಕಾತಿ ಅಧಿಸೂಚನೆ 2024:- ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ723 ಅಗ್ನಿ ಶಾಮಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
AOC Recruitment 2024 – ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ723 ಅಗ್ನಿ ಶಾಮಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 723
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ವಿವರ ಮೆಟೀರಿಯಲ್ ಅಸಿಸ್ಟೆಂಟ್ (MA) – 9ಜೂನಿಯರ್ ಆಫೀಸ್ ಅಸಿಸ್ಟೆಂಟ್ (JOA) – 27ಸಿವಿಲ್ ಮೋಟಾರ್ ಡ್ರೈವರ್ (OG) – 04ಟೆಲಿ ಆಪರೇಟರ್ ಗ್ರೇಡ್-II – 14ಅಗ್ನಿಶಾಮಕ – 247ಕಾರ್ಪೆಂಟರ್ ಮತ್ತು ಜಾಯ್ನರ್ – 07ಪೇಂಟರ್ ಮತ್ತು ಡೆಕೋರೇಟರ್ – 05MTS (ಮಲ್ಟಿ-ಟಾಸ್ಕಿಂಗ್ ಸ್ಟಾಫ್) – 11ಟ್ರೇಡ್ಸ್‌ಮ್ಯಾನ್ ಮೇಟ್ – 389
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಗಳನ್ನು ಮೀರಿರಬಾರದು.’
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷಗಳು
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 18,000/- ರೂ ಗಳಿಂದ 92,300/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 2 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಡಿಸೆಂಬರ್ 2024
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here