BOB Recruitment 2024:-ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ವಿವಿಧ 1,200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು! ಆದ್ದರಿಂದ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಬ್ಯಾಂಕ್ ಆಫ್ ಬರೋಡ ನೇಮಕಾತಿ (BOB Recruitment 2024)..?
ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ವಿವಿಧ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು 17 ಜನವರಿ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.! ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 1,200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೆಲವೊಂದು ಅರ್ಹತೆಗಳು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿತ್ತೇವೆ
ಹುದ್ದೆಗಳ ವಿವರ (BOB Recruitment 2024)..?
ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ
ಒಟ್ಟು ಹುದ್ದೆಗಳು:- 1,200 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 28/12/2024
ಅರ್ಜಿ ಕೊನೆಯ ದಿನಾಂಕ:- 17/01/2025
ವಯೋಮಿತಿ:- 22-42 ವರ್ಷ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 1,200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ, B.E, MBA, CA, CFA, B. Tech, MCA, MSC in IT, ಕಂಪ್ಯೂಟರ್ ಸೈನ್ಸ್, ರೂರಲ್ ಮ್ಯಾನೇಜ್ಮೆಂಟ್, ಸಿವಿಲ್ ಇಂಜಿನಿಯರಿಂಗ್, MCA in ಕಂಪ್ಯೂಟರ್ ಸೈನ್ಸ್ ಪಾಸಾದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:-
ಸ್ನೇಹಿತರ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 10200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 22 ವರ್ಷದಿಂದ ಗರಿಷ್ಠ 42 ವರ್ಷದ ಒಳಗಿನ ಅಭ್ಯರ್ಥಿಗಳು ಈ ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ ಇದಕ್ಕೆ ಸಂಬಂಧಿಸಿದ ವಿವರ ಅಧಿಕೃತ ವೆಬ್ಸೈಟ್ನಲ್ಲಿ ಸಿಗುತ್ತದೆ
ಅರ್ಜಿ ಶುಲ್ಕ:-
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 1200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ/EWS/ OBC ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ ಹಾಗೂ SC/ST, ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ:-
ಸ್ನೇಹಿತರೆ ಈ ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಆಯ್ಕೆಯಾದ ನಂತರ ತಿಂಗಳಿಗೆ ₹48,480 ರೂಪಾಯಿಯಿಂದ ₹1,35,020 ರೂಪಾಯಿವರೆಗೆ ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಳ ನೀಡಲಾಗುತ್ತದೆ.!
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 1,200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇದಕ್ಕೆ ಸಂಬಂಧಿಸಿದ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:-
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಪ್ರೈವೇಟ್ ಕಂಪನಿಗಳ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು