10Th ಪಾಸಾದವರಿಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸ.

10Th ಪಾಸಾದವರಿಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸ.

1805 ಖಾಲಿ ಹುದ್ದೆಗಳು ಬೇಗ ಅರ್ಜಿ ಸಲ್ಲಿಸಿ  10Th ಪಾಸಾದವರಿಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ ಅವಕಾಶ.! 1805 ಖಾಲಿ ಹುದ್ದೆಗಳು ಬೇಗ ಅರ್ಜಿ ಸಲ್ಲಿಸಿ 

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿಯೋಣ

ಹೌದು ಸ್ನೇಹಿತರೆ ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತೆ 1,805 ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಈ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ಡಿಪ್ಲೋಮಾ ಮತ್ತು ಪದವಿ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಲು ಅವಕಾಶವಿದೆ

ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಈ ಅಧಿಸೂಚನೆ ಪ್ರಕಾರ ಚಾಲಕ/DRR ಹುದ್ದೆಗಳಿಗೆ ಹಾಗೂ ದ್ವಿತೀಯ ಲೆಕ್ಕ ದರ್ಜೆ ಸಹಾಯಕ ಹುದ್ದೆಗಳಿಗೆ ಮತ್ತು ಇತರ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.! ಈ ಚಾಲಕ ಅಥವಾ ಡಿ ಆರ್ ಆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಲು ಅವಕಾಶವಿದೆ.! ಆದ್ದರಿಂದ ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು

ಹೌದು ಸ್ನೇಹಿತರೆ ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಿದ್ಯಾರ್ಹತೆ ಮತ್ತು ವಯೋಮಿತಿ ಸಂಬಳ ಎಷ್ಟು ಎಂಬ ವಿವರವನ್ನು ತಿಳಿದುಕೊಳ್ಳೋಣ.!

ಹುದ್ದೆಗಳ ನೇಮಕಾತಿ ವಿವರ ..?

ನೇಮಕಾತಿ ಇಲಾಖೆ:- ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 1805 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- online

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಹುದ್ದೆಗಳ ವಿವರ:-

ಸಹಾಯಕ ಇಂಜಿನಿಯರ್ 905 ಹುದ್ದೆಗಳು

ಡ್ರೈವರ್ 450 ಹುದ್ದೆಗಳು

ಕಿರಿಯ ತಾಂತ್ರಿಕ ಸಹಾಯಕರು 300 ಹುದ್ದೆಗಳು

ಕಚೇರಿ ಸಹಾಯಕರು 150 ಹುದ್ದೆಗಳು

ಉದ್ಯೋಗ ಸ್ಥಳ:- ಕರ್ನಾಟಕ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 12/01/2025

ಅರ್ಜಿ ಕೊನೆಯ ದಿನಾಂಕ:- 15/02/2025

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಡಿಪ್ಲೋಮಾ ಮತ್ತು ಪದವಿ ಪೂರ್ಣಗೊಳಿಸಿದಂತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

ವಯೋಮಿತಿ:- ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ

ಸಂಬಳ ಎಷ್ಟು:- 

ಸ್ನೇಹಿತರ ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ 21,000 ಯಿಂದ ಗರಿಷ್ಠ 65,000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಬಹುದು. ನಂತರ ಓದಿ

ಅರ್ಜಿ ಶುಲ್ಕ:- 

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಹಾಗೂ ಓಬಿಸಿ ಮತ್ತು ಇ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಯಲ್ಲಿ ಖಾಲಿ ಇರುವ 1805 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ನಂತರ ಈ ಇಲಾಖೆ ಅಧಿಕೃತ ವೆಬ್ಸೈಟ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ನಾವು ಕೆಳಗಡೆ ನೀಡುತ್ತೇವೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://minorirrigation.karnataka.gov.in/

Notification link

https://drive.google.com/file/d/1SDSre9A2g8aKOr8N9CmCGSNlZs6qAJRa/view?usp=drivesdk


1 Comments

Previous Post Next Post

Top Post Ad

CLOSE ADS
CLOSE ADS
×