CBSE RECRUITMENT: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ನೇಮಕಾತಿ 2025

CBSE RECRUITMENT: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ನೇಮಕಾತಿ 2025

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಜೂನಿಯರ್ ಅಸಿಸ್ಟೆಂಟ್ ಮತ್ತು ಸುಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ್ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (CBSE) ಹೊರಡಿಸಿದ ಅಧಿಸೂಚನೆಯ ಪ್ರಕಾರ ವೇತನ ಶ್ರೇಣಿ ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು

  • ಇಲಾಖೆಯ ಹೆಸರು- ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE)
  • ಹುದ್ದೆಯ ಹೆಸರು- ಜೂನಿಯರ್ ಅಸಿಸ್ಟೆಂಟ್ ಮತ್ತು ಸುಪರಿಂಟೆಂಡೆಂಟ್
  • ಉದ್ಯೋಗ ಸ್ಥಳ- All over India
  • ಖಾಲಿ ಇರುವ ಹುದ್ದೆಗಳು- 212
  • ಅರ್ಜಿ ಸಲ್ಲಿಸುವ ಬಗೆ- Online
  • ವೇತನ ಶ್ರೇಣಿ- ನಿಯಮದ ಪ್ರಕಾರ

ಖಾಲಿ ಇರುವ ಹುದ್ದೆಗಳು: 

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಹೊರಡಿಸಿದ ನಿಯಮದ ಪ್ರಕಾರ ಒಟ್ಟು 212 ಹುದ್ದೆಗಳು ಖಾಲಿ ಇವೆ, ಆ ಶಕ್ತಿ ಇರುವ ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಖಾಲಿ ಇರುವ ಹುದ್ದೆಗಳ ವಿವರಗಳು: 

  • ಸೂಪರಿಂಟೆಂಡೆಂಟ್: 142
  • ಜೂನಿಯರ್ ಅಸಿಸ್ಟೆಂಟ್: 70

ಶೈಕ್ಷಣಿಕ ಅರ್ಹತೆ: 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಡೆದಿರಬೇಕು, ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು, ಟೈಪಿಂಗ್ ಸ್ಕಿಲ್ ಕಲಿತಿರಬೇಕು.

ವಯೋಮಿತಿ: 

ಕೇಂದ್ರ ಪ್ರೌಢಶಿಕ್ಷಣ ಮಂಡಳಿ ಹೊರಡಿಸಿದ ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠವಾಗಿ 30 ವರ್ಷ ಹೊಯೋ ಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಲಿಕೆ;

  • ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
  • SC/ ST ಅಭ್ಯರ್ಥಿಗಳಿಗೆ: 05 ವರ್ಷ
  • PWBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ: 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕ ಪಾವತಿಸಬೇಕು,

  • ಸಾಮಾನ್ಯ/ ಒಬಿಸಿ/ EWS ಅಭ್ಯರ್ಥಿಗಳು: 800 ರೂ.
  • SC/ST/ PwBD/ ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 02 ಜನವರಿ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2025

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು ಮೇಲೆ ಕಾಣಿಸಿದ CBSE ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ,
  • ನಂತರ ಅರ್ಜಿ ಸಲ್ಲಿಸುವ ಮುಖಪುಟ ತೆರೆದುಕೊಳ್ಳುತ್ತದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 31 ಜನವರಿ 2025ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣನೆ ಮಾಡಲಾಗುವುದಿಲ್ಲ.
  • ನಂತರ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ,
  • ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
  • ಜೊತೆಗೆ ಅಭ್ಯರ್ಥಿಯ ಸಹಿ ಮತ್ತು ಹೆಬ್ಬೆರಳಿನ ಥಮ್ ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಗತ್ಯವಿದ್ದರೆ ಮಾತ್ರ)
  • ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲನೆ ಮಾಡಿ ಏನಾದರೂ ತಪ್ಪಿದಲ್ಲಿ ಪುನಃ ಸರಿಪಡಿಕೆ ಮಾಡಿ
  • ಸರಿಪಡಿಸಿದ್ದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
  • ಅಭ್ಯರ್ಥಿಯು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು, ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
  • ಕೊನೆಯಲ್ಲಿ ಅರ್ಜಿ ಸಲ್ಲಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ನಿಮಗೆ ಇದು ಸಹಕಾರಿಯಾಗಬಹುದು.
  • ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ವಿಧಾನಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಆಯ್ಕೆಯ ವಿಧಾನ: 

ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಸ್ಕಿಲ್ ನೋಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: 

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಹೊರಡಿಸಿದ ನಿಯಮದ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಹುದ್ದೆಗಳ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ,

  • ಸೂಪರಿಂಟೆಂಡೆಂಟ್: 35,400 – 1,12,400 ರೂ.
  • ಜೂನಿಯರ್ ಅಸಿಸ್ಟೆಂಟ್: 19,900 – 63,200 ರೂ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

  • ಅಧಿಕೃತ ಅಧಿಸೂಚನೆ Download Now
  • ಅರ್ಜಿ ಸಲ್ಲಿಸುವ ಲಿಂಕ್ Click Here

Post a Comment

Previous Post Next Post

Top Post Ad

CLOSE ADS
CLOSE ADS
×