Court Recruitment: PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

Court Recruitment:-ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಪಿಯುಸಿ ಪಾಸಾದಂತ ಅಭ್ಯರ್ಥಿಗಳಿಗೆ ಭರ್ಜರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತ 30 ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅತಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಜಿಲ್ಲಾ ನ್ಯಾಯಾಲಯ ನೇಮಕಾತಿ (Court Recruitment)..?

ಹೌದು ಸ್ನೇಹಿತರೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತ 30 ಟೈಪಿಸ್ಟ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೇವಲ ದ್ವಿತೀಯ ಪಿಯುಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು.! ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 06 ಜನವರಿ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ.

ಹೌದು ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಹುದ್ದೆಗಳ ನೇಮಕಾತಿ ವಿವರ (Court Recruitment)..?

ನೇಮಕಾತಿ ಇಲಾಖೆ:- ಜಿಲ್ಲಾ ನ್ಯಾಯಾಲಯ

ಒಟ್ಟು ಹುದ್ದೆಗಳು:- 30 ಹುದ್ದೆಗಳು

ಹುದ್ದೆಗಳ ಹೆಸರು:- ಟೈಪೀಸ್ಟ್ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 06/01/2025

ವಯೋಮಿತಿ:- 18-38 ವರ್ಷ

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?7

ಶೈಕ್ಷಣಿಕ ಅರ್ಹತೆ:- 

ಸ್ನೇಹಿತರೆ ಬೆಂಗಳೂರು ಜಿಲ್ಲಾ ನ್ಯಾಯಾಲಯ ದಲ್ಲಿ ಖಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಸೀನಿಯರ್ ಗ್ರೇಡ್ ಟೈಪ್ ರೇಟಿಂಗ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ವಯೋಮಿತಿ:- 

ಸ್ನೇಹಿತರೆ ಬೆಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 43 ವರ್ಷ ವಯೋಮಿತಿ ನಿಗದಿ ಮಾಡಲಾಗಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪ್ರವರ್ಗ 1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 43 ವರ್ಷ ಮತ್ತು ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ 41 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ

ಅರ್ಜಿ ಶುಲ್ಕ:- 

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗದವರಾಗಿದ್ದರೆ 200 ಮತ್ತು ಪ್ರವರ್ಗ 2A,2B,3A,3B ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳು ಉಚಿತವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಸಂಬಳ ಎಷ್ಟು:- 

ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 48000 ವರೆಗೆ ಸಂಬಳ ನೀಡಿ ಮಾಡಲಾಗಿರುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿ ಮತ್ತು ನಿಖರ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಬೆಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://bengalururural.dcourts.gov.in/notice-category/recruitments/



Previous Post Next Post