Free sheep training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ಕುರಿ ಸಾಕಾಣಿಕೆ ತರಬೇತಿ-Uchitha Kuri sakanike tharabethi

Free sheep training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ಕುರಿ ಸಾಕಾಣಿಕೆ ತರಬೇತಿ,ಬ್ಯಾಂಕ್ ಆಫ್ ಬರೋಡ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ18 - 45 ವಯೋಮಾನದವರಿಗೆ *ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ* (free dairy and Vermicompost training) ತರಬೇತಿಯನ್ನು ದಿನಾಂಕ *02.04.2025 ರಿಂದ 11.04.2025* ವರೆಗೆ 10 ದಿನಗಳ ಕಾಲ ಆಯೋಜಿಸಲಾಗಿದೆ.

ತರಬೇತಿಯಲ್ಲಿ ಕಲಿಸುವ ವಿಷಯಗಳು:

1. ಕುರಿ ತಳಿಗಳು (sheep breeds)

2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)

3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)

4. ಮೇವಿನ ವಿಷಯಗಳು(Fodder)

5.ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes)

ಹೆಚ್ಚಿನ ಮಾಹಿತಿಗಾಗಿ 

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಇರುವ ಲೀಡ್ ಬ್ಯಾಂಕ್ ತರಬೇತಿ ಕೇಂದ್ರಗಳಲ್ಲಿ ತರಭೇತಿ ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಲೀಡ್ ಬ್ಯಾಂಕ್ ಸಂಪರ್ಕಿಸಿ

Previous Post Next Post