ಎಲ್ಲರಿಗೂ ನಮಸ್ಕಾರ, ನೀವು ಕೂಡ ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? Hero Scholarship 2025 ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿಲ್ಲವೇ..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ..? ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ರಮಣ್ ಕಾಂತ್ ಮುಂಜಾಲ್ ಫೌಂಡೇಶನ್ ವತಿಯಿಂದ ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನವನ್ನು ಹೀರೋ ಫಿನ್‌ಕಾರ್ಪ್ ಬೆಂಬಲಿಸುತ್ತದೆ. ಹಣಕಾಸು ಸಂಬಂಧಿತ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಮತ್ತು ಸುರಕ್ಷಿತ ಭವಿಷ್ಯವನ್ನು ನಿರ್ಮಿಸಲು ಹಣಕಾಸು ನೇರವು ನೀಡುವ ಗುರಿಯನ್ನು ಈ ಸ್ಕಾಲರ್ಶಿಪ್ ಹೊಂದಿದೆ.
ಪ್ರಸ್ತುತ ಮೊದಲ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ BBA, BFIA, B.Com, (H, E), BMS, IPM, B.A. (Economics), BBS, BBI, BAF, B.Sc. Statistics. ಅಥವಾ ಯಾವುದೇ ಇತರೆ ಹಣಕಾಸು ಸಂಬಂಧಿತ ಪದವಿ ಕೋರ್ಸ್‌ಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರೆಸಲು ಮೂರು ವರ್ಷಗಳವರೆಗೆ ಆರ್ಥಿಕ ಸಹಾಯವನ್ನು ನೀಡುತ್ತಾರೆ.
ಪ್ರಯೋಜನಗಳು:
ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಪೂರ್ಣಗೊಳಿಸಲು ಮೂರು ವರ್ಷಗಳವರೆಗೆ ಪ್ರತಿ ವರ್ಷಕ್ಕೆ 40,000 ರಿಂದ 5,50,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
Hero Scholarship 2025 ಅರ್ಹತೆ:
ಅರ್ಜಿದಾರರು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಗಳಿಸಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಕ್ಕಿಂತ ಕಡಿಮೆ ಇರಬೇಕು.
Hero FinCorp, ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಮತ್ತು Buddy4Study ನ ಉದ್ಯೋಗಿಗಳು/ಗುತ್ತಿಗೆ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
Raman Kant Munjal Scholarships 2025 ದಾಖಲೆಗಳು:
10 ನೇ ತರಗತಿ ಹಾಗೂ 12ನೇ ತರಗತಿ ಮಾರ್ಕ್ಸ್ ಕಾರ್ಡ್
ಪೋಷಕರ ಪ್ಯಾನ್ ಕಾರ್ಡ್ ಮತ್ತು ಆಧಪ್ರಮಾಣಪತ್ರ
ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ಖಾತೆ ವಿವರ
ಆದಾಯ ಪ್ರಮಾಣಪತ್ರ
ಪ್ರಸ್ತುತ ವರ್ಷದ ಪ್ರವೇಶ ಪುಪೋಟೋ
ಶುಲ್ಕ ರಶೀದಿ
Affidavit
ಪಾಸ್‌ಪೋರ್ಟ್ ಅಳತೆಯ ಪೋಟೋ
ಗಮನಿಸಿ: ಅರ್ಜಿದಾರರು ಎಲ್ಲಾ ಸ್ವಯಂ ದೃಢೀಕರಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-08-2025
Hero Scholarship 2025 ಪ್ರಮುಖ ಲಿಂಕ್ ಗಳು:
ಅರ್ಜಿ ಸಲ್ಲಿಕೆ ಲಿಂಕ್: ಅರ್ಜಿ ಸಲ್ಲಿಸಿ
ಅಧಿಕೃತ ವೆಬ್‌ಸೈಟ್: buddy4study.com