ಹಲೋ ಸ್ನೇಹಿತರೇ ನಮಸ್ಕಾರ, ಇದೀಗ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಬಂದಿದೆ. ಏಕಲವ್ಯ ಮಾದರಿ ವಸತಿ ಶಾಲೆ (EMRS) 2025ನೇ ಸಾಲಿಗೆ ಮಹತ್ವದ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಹಾಸ್ಟೆಲ್ ವಾರ್ಡನ್, PGT, TGT ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆಯಲು ಒಂದು ಸುಂದರ ಅವಕಾಶವಾಗಿದೆ.
Hostel Warden Recruitment 2025
EMRS ನೇಮಕಾತಿ 2025:
ಹುದ್ದೆಯ ಹೆಸರು: ಹಾಸ್ಟೆಲ್ ವಾರ್ಡನ್, PGT, TGT
ಹುದ್ದೆಗಳ ಸಂಖ್ಯೆ: 7,267
ಉದ್ಯೋಗ ಸ್ಥಳ: ಅಖಿಲ ಭಾರತ
ಅಧಿಕೃತ ವೆಬ್‌ಸೈಟ್: http://nests.tribal.gov.in/
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-09-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-10-2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-10-2025
ವಿದ್ಯಾರ್ಹತೆ:
10ನೇ, 12ನೇ, ಪದವಿ, ಸ್ನಾತಕೋತ್ತರ ಪದವಿ, ಬಿ.ಎಡ್,
ಎಂ.ಎಡ್, ಎಂಇ ಅಥವಾ ಎಂ.ಟೆಕ್, ಎಂ.ಎಸ್ಸಿ, ಎಂಸಿಎ, ಬಿಪಿಇಡಿ, ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 30 ಮತ್ತು ಗರಿಷ್ಠ ವಯಸ್ಸು 45 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಪಿಡಬ್ಲ್ಯೂಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಅರ್ಜಿ ಶುಲ್ಕ:
ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಶುಲ್ಕ:
ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹2000/-
ಪಿಜಿಟಿ ಮತ್ತು ಟಿಜಿಟಿ ಹುದ್ದೆಗಳಿಗೆ ಅರ್ಜಿ ಶುಲ್ಕ:
ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹1500/-
ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಶುಲ್ಕ:
ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹1000/-
ಸಂಸ್ಕರಣಾ ಶುಲ್ಕ: