Karnataka Women Scheme: ಮಹಿಳೆಯರಿಗೆ ಸಕ್ಕತ್ ಸುದ್ದಿ! ಸಿಗಲಿದೆ 2 ಲಕ್ಷದವರೆಗೆ ಸಹಾಯಧನ ಯಾವುದೇ ಬಡ್ಡಿ ಇಲ್ಲದೆ

Karnataka Women Scheme:ಎಲ್ಲರಿಗೂ ನಮಸ್ಕಾರ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ಮಹಿಳೆಯರಿಗೆ ನಮ್ಮ ಒಂದು ರಾಜ್ಯ ಸರ್ಕಾರವು ಎರಡು ಲಕ್ಷದವರೆಗೆ ಯಾವುದೇ ಬಡ್ಡಿ ಇಲ್ಲದೆ ಸಹಾಯಧನವನ್ನ ನೀಡುತ್ತಿದೆ ಇದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗಾಗಿ ತಿಳಿಸಲೆಂದು ಈ ಒಂದು ಲೇಖನವನ್ನು ಬರೆಯಲಾಗಿರುತ್ತದೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಇರುವಂತ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತಿದ್ದೇವೆ. 

ನಾವ್ ಪ್ರತಿದಿನವೂ ಕೂಡ ನಮ್ಮ ಒಂದು ಮಾಧ್ಯಮದಲ್ಲಿ ಇದೇ ತರದ ತಾಜಾ ಸುದ್ದಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪ್ರತಿದಿನ ಕೂಡ ಪಡೆಯಬೇಕಾದರೆ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಮಾಡಿಕೊಳ್ಳಿ. 

Karnataka Women Scheme

ನಮ್ಮ ಒಂದು ರಾಜ್ಯದಲ್ಲಿ ಮಹಿಳೆಯರು ತಮ್ಮ ಒಂದು ಸ್ವಂತ ಉದ್ಯಮವನ್ನು ಮಾಡುವ ಸಲುವಾಗಿ ನಮ್ಮ ಒಂದು ರಾಜ್ಯ ಸರ್ಕಾರವು ಮಹಿಳೆಯರಿಗೆ 2 ಲಕ್ಷ ರೂಪಾಯಿಗಳವರೆಗೆ ಯಾವುದೇ ಬಡ್ಡಿ ಇಲ್ಲದೆ ಸಾಲವನ್ನ ನೀಡುತ್ತಿದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೆಳಗೆ ಮಾಹಿತಿ ನೀಡಲಾಗಿದೆ. 

ಮುಖ್ಯಮಂತ್ರಿ ಮಹಿಳಾ ಉದ್ಯಮ ಬೆಂಬಲ ಯೋಜನೆ!

ಮಹಿಳೆಯರಿಗೆ ತಮ್ಮ ಒಂದು ಸ್ವಂತ ಉದ್ಯಮವನ್ನು ನಡೆಸಲೆಂದು ರಾಜ್ಯ ಸರ್ಕಾರವು ಒಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ ಅದು ಯಾವುದೆಂದರೆ ಮುಖ್ಯಮಂತ್ರಿ ಮಹಿಳಾ ಉದ್ಯಮ ಬೆಂಬಲ ಯೋಜನೆ. ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಲಕ್ಷ ರೂಪಾಯಿಗಳವರೆಗೆ ಯಾವುದೇ ಬಡ್ಡಿ ದರವಿಲ್ಲದೆ ಸಾಲವನ್ನು ನೀಡಲಾಗುತ್ತಿದೆ. 

ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ತಿಳಿಯಬೇಕಾದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ. 

ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು? 

ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು

ಈ ಯೋಜನೆಗೆ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು 

ಅರ್ಜಿ ಸಲ್ಲಿಸುವ ಮಹಿಳೆಯು 18 ವರ್ಷ ಮೇಲ್ಪಟ್ಟ ಇರಬೇಕು 

ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು

ಸಹಾಯಧನದ ವಿವರ 

ರಾಜ್ಯ ಸರ್ಕಾರವು ಸ್ವಂತ ಉದ್ಯಮವನ್ನು ಆರಂಭಿಸಲು ಎರಡು ಲಕ್ಷದವರೆಗೆ ಸಬ್ಸಿಡಿಯನ್ನು ನೀಡುತ್ತದೆ 

2,30% ಸಬ್ಸಿಡಿ ಉಳಿದ ಹಣ ಬ್ಯಾಂಕ್ನಿಂದ ಸಾಲವಾಗಿ ಪಡೆಯಬಹುದಾಗಿದೆ 

ಅರ್ಜಿ ಸಲ್ಲಿಸುವ ವಿಧಾನ 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗೆ ಒಂದು ಲಿಂಕ್ ನೀಡಿರುತ್ತೇವೆ ಆ ಒಂದು ಲಿಂಕ್ ಅನ್ನು ಬಳಸಿಕೊಂಡು ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಮಗೆ ಲಿಂಕ್ ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗದೆ ಹೋದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. 

Apply now

ಬೇಕಾಗುವ ದಾಖಲೆಗಳು 

ಮಹಿಳೆಯ ಆಧಾರ್ ಕಾರ್ಡ್ 

ವಾಸಸ್ಥಳ ಪ್ರಮಾಣ ಪತ್ರ 

ಆದಾಯ ಪ್ರಮಾಣ ಪತ್ರ 

ಬಿಜಿನೆಸ್ ಪ್ಲಾನ್ 

ಪಾಸ್ಪೋರ್ಟ್ ಸೈಜ್ ಫೋಟೋಸ್ 

ಬ್ಯಾಂಕ್ ಪಾಸ್ ಬುಕ್ 


Previous Post Next Post