ಬೈಕ್ ಖರೀದಿಗೆ ಸಹಾಯಧನ 2026: ಅರ್ಜಿ ಆಹ್ವಾನ | ಅರ್ಹತೆ, ದಾಖಲೆಗಳು, ಅರ್ಜಿ ಸಲ್ಲಿಕೆ ವಿಧಾನ

By SVR Creations

Bike subsidy get now : ಮೀನುಗಾರಿಕೆ ಇಲಾಖೆಯ 2026-27ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟು, ಕೆರೆ ಅಂಚಿನಲ್ಲಿ ಕೊಳ ನಿರ್ಮಾಣಕ್ಕೆ, ಮೀನುಗಾರಿಕೆ ಖರೀದಿಗೆ, ಗ್ರಾಮ ಪಂಚಾಯತಿ ಕೆರೆಗಳಲ್ಲಿ ಉಚಿತ ಬಿತ್ತನೆ ಮೀನುಮರಿ ದಾಸ್ತಾನು ಮಾಡಲು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಬೈಕ್ ಖರೀದಿಗೆ ಸಹಾಯಧನ 2026 ಅರ್ಜಿ ಆಹ್ವಾನ
ಬೈಕ್ ಖರೀದಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

ಆಸಕ್ತ ಫಲಾನುಭವಿಗಳು ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು, ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪ್ಟ ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮೈಸೂರು 94482 73093, ಟಿ. ನರಸಿಪುರ 91645 62927, ನಂಜನಗೂಡು 81237 47334, ಹುಣಸೂರು ಪಿರಿಯಾಪಟ್ಟಣ 6362239792, ಹೆಚ್.ಡಿ. ಕೋಟೆ, ಕೆ.ಆರ್. ನಗರ 78290 28415 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Bike subsidy get now ಆಟೋರಿಕ್ಷಾ ಟ್ಯಾಕ್ಸಿ, ಗೂಡ್ಸ್ ವಾನಹ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಸ್ವಾವಲಂಬಿ ಯೋಜನೆಯಡಿಯಲ್ಲಿ ಟ್ಯಾಕ್ಸಿ, ಗೂಡ್ಸ್ ವಾನಹ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಪ್ರತಿವರ್ಷದಂತೆ ಈ ವರ್ಷವೂ ಸಹ ಅರ್ಹ ಫಲಾನುಭವಿಗಳಿಗೆ ಗೂಡ್ಸ್, ವಾಹನ, ಟ್ಯಾಕ್ಸಿ ವಾಹನ ಹಾಗೂ ಆಟೋ ರಿಕ್ಷಾ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಎಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ಯಾರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಕೊನೆಯ ದಿನಾಂಕ ಯಾವುದು ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧ ಧರ್ಮಿಯರು, ಸಿಖ್ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಾರ್ಷಿಕ ವರಮಾನ ನಗರ ಪ್ರದೇಶದಲ್ಲಿ 1.03 ಲಕ್ಷ ಮತ್ತು ಗ್ರಾಮೀಣ ಪ್ರದೇಶದಲ್ಲಿ 81 ಸಾವಿರ ರೂಪಾಯಿ ಹಾಗೂ 18 ರಿಂದ 55 ವಯೋಮಾನದೊಳಗಿರನ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 17 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್ಲೈನ್ https://kmdc.karnataka.gov.in/kn

ಮೂಲಕ ಅರ್ಜಿ ಸಲ್ಲಿಸಬಹುದು.

ಇದೇ ರೀತಿ ಅರಿವು, ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ಗಂಗಾ ಕಲ್ಯಾಣ ಏತ ನೀರಾವರಿ, ಮಹಿಳಾ ಸ್ವಸಹಾಯ ಗುಂಪುಗಳ ಸಾಲ ಯೋಜನೆ, ಸ್ವಾವಲಂಬಿರ ಸಾರಥಿ ವಾಹನ ಖರೀದಿಗೆ ಸಹಾಯಧನ ಯೋಜನೆ ಸೇರಿದಂತೆ ಹಲವು ಯೋಜನೆಗಳಡಿ ಸಾಲ ಪಡೆಯಬಹುದಾಗಿದೆ.

ಮಾರ್ಗಸೂಚಿಗಳು

ವಾಹನಗಳ ಖರೀದಿಗೆ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಬ್ಯಾಂಕುಗಳಿಂದ ಮಂಜೂರಾತಿ ನೀಡಿ ಫಲಾನುಭವಿಗಳಿಗೆ ಗೂಡ್ಸ್ ವಾಹನ, ಟ್ಯಾಕ್ಸಿ ಖರೀದಿ, ಆಟೋ ರಿಕ್ಷಾ ಖರೀಗಿಗೆ ವಾಹನದ ಮೌಲ್ಯದ ಮೊತ್ತು ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಅಂದರೆ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.

ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಈ ಯೋಜನೆಯಡಿ ಖರೀದಿಸಲಾಗಿರುವ ವಾಹನವನ್ನು ಫಲಾನುಭವಿಗಳುಗ ಸಾಲದ ಅವಧಿಯಲ್ಲಿ ಇತರರಿಗೆ ಪರಬಾರೆ ಮಾಡಬಾರದು. ನಿಗಮದಿದಂದ ಪಡೆದ ವಾಹನದ ಜೊತೆಯಲ್ಲಿ ಫಲಾನುಭವಿ ಭಾವಚಿತ್ರವನ್ನು ಕಡ್ಡಾಯವಾಗಿ ಜಿಲ್ಲಾ ವ್ಯವಸ್ಥಾಪಕರು ದೃಢೀಕರಿಸಿ ಕಡತದಲ್ಲಿ ಇಡತಕ್ಕದ್ದು. ನಗರ ಪ್ರದೇಶದಲ್ಲಿನ ಪ್ಯಾಸೆಂಜರ್ ಅಟೋ ರಿಕ್ಷಾಗಳಿಗೆ ಪರ್ಮಿಟ್ ಕಡ್ಡಾಯಗೊಳಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಆನ್ಲೈನ್ ಅರ್ಜಿತ ಫಲಾನುಭವಿಯ ಇತ್ತೀಚಿತ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ವಹಾನ ಚಾಲನ ಪರವಾನಗಿ ಪ್ರಮಾಣ ಪತ್ರ, ಅರ್ಜಿದಾರರ ಮತ್ತು ಕುಟುಂಬ ಸದಸ್ಯರ ವಾಹನ ಖರೀದಿಗೆ ರಾಜ್ಯ ಸರ್ಕಾರದ ಯಾವುದೇ ಯೋಜನಯೆಡಿ ಸಾಲ ಸೌಲಭ್ಯ ಪಡೆದಿಲ್ಲದಿರುವ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿದಂ ದೃಢೀಕರಣ ಪತ್ರ ಇರಬೇಕು. ಈ ಯೋಜನಯೆಡಿ ಪಡೆದ ವಾಹನವನ್ನು ಯಾರಿಗೂ ಪರವಬಾರೆ ಮಾಡದಿರುವ ಬಗ್ಗೆ ದೃಢೀಕರಣ ಪತ್ರ ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯ ಕಚೇರಿಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ.

FAQ – ಬೈಕ್ ಖರೀದಿಗೆ ಸಹಾಯಧನ

1. ಬೈಕ್ ಖರೀದಿಗೆ ಸಹಾಯಧನ ಎಂದರೇನು?

ಅರ್ಹ ಫಲಾನುಭವಿಗಳು ದ್ವಿಚಕ್ರ ವಾಹನ ಖರೀದಿಸಲು ಸರ್ಕಾರ ಅಥವಾ ಸಂಬಂಧಿತ ಇಲಾಖೆಯಿಂದ ನೀಡಲಾಗುವ ಆರ್ಥಿಕ ನೆರವನ್ನು ಬೈಕ್ ಖರೀದಿ ಸಹಾಯಧನ ಎಂದು ಕರೆಯಲಾಗುತ್ತದೆ.

2. ಬೈಕ್ ಖರೀದಿಗೆ ಸಹಾಯಧನಕ್ಕೆ ಯಾರು ಅರ್ಜಿ ಸಲ್ಲಿಸಬಹುದು?

ಯೋಜನೆಯ ಅಧಿಕೃತ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳನ್ನು ಪೂರೈಸುವವರು ಅರ್ಜಿ ಸಲ್ಲಿಸಬಹುದು.

3. ಬೈಕ್ ಸಬ್ಸಿಡಿ ಪಡೆಯಲು ಎಷ್ಟು ಹಣ ಸಿಗುತ್ತದೆ?

ಸಹಾಯಧನದ ಮೊತ್ತವು ಸಂಬಂಧಿತ ಯೋಜನೆ, ಇಲಾಖೆ ಮತ್ತು ಫಲಾನುಭವಿಗಳ ವರ್ಗದ ಆಧಾರದ ಮೇಲೆ ಬದಲಾಗಬಹುದು. ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಮೊತ್ತವನ್ನೇ ಪರಿಗಣಿಸಬೇಕು.

4. ಬೈಕ್ ಸಹಾಯಧನಕ್ಕೆ ಅರ್ಜಿ ಹೇಗೆ ಸಲ್ಲಿಸಬೇಕು?

ಸಂಬಂಧಿತ ಇಲಾಖೆಯ ಅಧಿಕೃತ ಪೋರ್ಟಲ್ ಅಥವಾ ಸೂಚಿಸಿರುವ ಅರ್ಜಿ ಸಲ್ಲಿಕೆ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.

5. ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗಬಹುದು?

ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ವಿಳಾಸದ ದಾಖಲೆ, ಫೋಟೋ ಹಾಗೂ ಇತರ ಅಗತ್ಯ ದಾಖಲೆಗಳನ್ನು ಕೇಳಬಹುದು. ನಿಖರ ದಾಖಲೆಗಳ ಪಟ್ಟಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿ.

6. ಬೈಕ್ ಖರೀದಿಸುವ ಮೊದಲು ಅರ್ಜಿ ಸಲ್ಲಿಸಬೇಕೇ?

ಬಹುತೇಕ ಸಹಾಯಧನ ಯೋಜನೆಗಳಲ್ಲಿ ವಾಹನ ಖರೀದಿಗೆ ಸಂಬಂಧಿಸಿದ ನಿಯಮಗಳು ಇರುತ್ತವೆ. ಆದ್ದರಿಂದ ಅಧಿಕೃತ ಅನುಮತಿ/ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಬೈಕ್ ಖರೀದಿಸುವುದು ಸೂಕ್ತವಲ್ಲ, ಯೋಜನೆಯ ಷರತ್ತುಗಳನ್ನು ಮೊದಲು ಪರಿಶೀಲಿಸಿ.

7. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಕೊನೆಯ ದಿನಾಂಕವು ಯೋಜನೆಯ ಅಧಿಕೃತ ಅಧಿಸೂಚನೆಯ ಮೇಲೆ ಅವಲಂಬಿತವಾಗಿರುತ್ತದೆ. ಅರ್ಜಿ ಸಲ್ಲಿಸುವ ಮೊದಲು ಇತ್ತೀಚಿನ ಪ್ರಕಟಣೆಯನ್ನು ಪರಿಶೀಲಿಸಿ.

8. ಅರ್ಜಿ ಸಲ್ಲಿಸಿದ ನಂತರ ಸಹಾಯಧನ ಹೇಗೆ ಸಿಗುತ್ತದೆ?

ಅರ್ಜಿ ಪರಿಶೀಲನೆ ಮತ್ತು ಅರ್ಹತೆ ದೃಢಪಟ್ಟ ನಂತರ, ಯೋಜನೆಯ ನಿಯಮಗಳ ಪ್ರಕಾರ ಸಹಾಯಧನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಅಥವಾ ನಿಗದಿತ ವಿಧಾನದಲ್ಲಿ ನೀಡಬಹುದು.